ಮನೆ ಟ್ಯಾಗ್ಗಳು Heavy rain

ಟ್ಯಾಗ್: heavy rain

ಭಾರಿ ಮಳೆ; ಏರ್‌ಪೋರ್ಟ್‌ನಲ್ಲಿ 2 ವಿಮಾನಗಳ ಮಾರ್ಗ ಬದಲು – 14 ವಿಮಾನಗಳ ಹಾರಾಟ...

0
ಬೆಂಗಳೂರು : ರಾಜಧಾನಿಯಲ್ಲಿ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, 14 ವಿಮಾನಗಳ ಹಾರಾಟ ವಿಳಂಬವಾಗಿದೆ. ಗುರುವಾರ (ಮೇ 21) ಸಂಜೆ ಸುರಿದ...

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ; ಹತ್ತಾರು ಅವಾಂತರ – ಜನ ಹೈರಾಣು..!

0
ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು...

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ – ಆರೆಂಜ್ ಅಲರ್ಟ್

0
ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,...

ಗುಡುಗು ಸಿಡಿಲು ಸಹಿತ ಭಾರೀ ಮಳೆ; ನೆಲಕಚ್ಚಿದ ಪರಂಗಿ, ಅಡಿಕೆ ಬೆಳೆ..!

0
ದಾವಣಗೆರೆ : ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಪರಂಗಿ ಹಾಗೂ ಅಡಿಕೆ ಗಿಡಗಳು ಸೇರಿದಂತೆ ವಿವಿಧೆಡೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ನೆನ್ನೆ (ಮಂಗಳವಾರ) ಸುರಿದ ಧಾರಾಕಾರ ಮಳೆಗೆ ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿ,...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ವಾಹನ ಸವಾರರು ಪರದಾಟ..!

0
ಬೆಂಗಳೂರು : ಬಿಸಿಲ ಧಗೆಯಿಂದ ಕಂಗೆಟ್ಟ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡಿದ್ದಾರೆ. ನಗರದಲ್ಲಿ ಸಾಯಂಕಾಲ ಆಗುತ್ತಿದ್ದಂತೆ ದಟ್ಟ ಮೋಡ ಆವರಿಸಿಕೊಂಡಿತ್ತು. ಅದಾದ ಸ್ವಲ್ಪ...

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆ..!

0
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....

ಬಿರುಗಾಳಿ ಸಹಿತ ಭಾರೀ ಮಳೆ – 54 ಮಂದಿ ಸಾವು

0
ಉತ್ತರ ಪ್ರದೇಶ : ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಪ್ರಬಲ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ...

ರಣಮಳೆಗೆ ಜನ ಹೈರಾಣು; ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ..!

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕಳೆದ ಬುಧವಾರ ಸುರಿದ ಭಾರೀ ಮಳೆ ಮತ್ತು ರಸ್ತೆಗಳಲ್ಲಾದ ಟ್ರಾಫಿಕ್ ಜಾಮ್‌ನಿಂದಾಗಿ ಹೈರಾಣಾದ ಜನರು ಅಕ್ಷರಶಃ ಮೆಟ್ರೋ ಮೊರೆ ಹೋಗಿದ್ದಾರೆ. ರಸ್ತೆಗಳೆಲ್ಲಾ ತುಂಬಿ ಮೊಣಕಾಲು ತನಕ ನೀರು...

ಕೆಆರ್ ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಅಂತರದಲ್ಲಿ ತಪ್ಪಿತು ಭಾರೀ ದುರಂತ..!

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಕಳೆದ ವರ್ಷ ಯುವತಿಯೊಬ್ಬರನ್ನು ಬಲಿ...

ಸಿಲಿಕಾನ್  ಸಿಟಿಗೆ ‘ಯೆಲ್ಲೋ ಅಲರ್ಟ್’: ಇಂದು ಸಂಜೆ ಮತ್ತೆ ಭಾರಿ ಮಳೆ ಮುನ್ಸೂಚನೆ!

0
ಬೆಂಗಳೂರು : ಏಪ್ರಿಲ್ 29ರಂದು ಸುರಿದ ಪ್ರಲಯ ಸದೃಶ ಮಳೆಗೆ ಸಿಲಿಕಾನ್ ಸಿಟಿ ನಲುಗಿ ಹೋಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಈಗಾಗಲೇ 9 ಮಂದಿ ಬಲಿಯಾಗಿದ್ದು, ನಗರದ ಮೂಲಸೌಕರ್ಯದ ಅಧ್ವಾನಗಳು ಬಯಲಾಗಿವೆ. ರಸ್ತೆಗಳು...

EDITOR PICKS