ಮನೆ ಟ್ಯಾಗ್ಗಳು Heavy rain

ಟ್ಯಾಗ್: heavy rain

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ಭಾರೀ ಮಳೆ ಸಾಧ್ಯತೆ

0
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ...

ಪ್ರವಾಹದಲ್ಲಿ ಸಿಲುಕಿದ್ದ, ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

0
ಛತ್ತೀಸಗಢ : ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್‌ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ, 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು 3 ನಾಗರಿಕರನ್ನು ರಕ್ಷಿಸಿದೆ. ಸವಾಲಿನ...

ಬೀದರ್‌ನಲ್ಲಿ ನಿರಂತರ ಮಳೆ – ಬೆಳೆಗಳು ನೀರುಪಾಲು

0
ಬೀದರ್ : ಕಳೆದ ಕೆಲ ದಿನಗಳಿಂದ ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆಗಳು ನೀರುಪಾಲಾಗಿದೆ. ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು,...

ಭಾರೀ ಮಳೆಯಿಂದ ಮುಧೋಳ-ಯಾದವಾಡ ಸಂಪರ್ಕ ಕಡಿತ..!

0
ಬಾಗಲಕೋಟೆ : ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಧೋಳ-ಯಾದವಾಡ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ನುಗ್ಗಿದ್ದರಿಂದ ಉತ್ತೂರ, ಮಿರ್ಜಿ, ಮಾಲಾಪುರ, ಒಂಟಗೋಡಿ, ರಂಜನಗಿ, ರೂಗಿ, ಗುಲಗಾಲ ಜಂಬಗಿ, ಮೆಟಗುಡ್ಡ, ಯಾದವಾಡ...

‘ಫೆಂಗಲ್’ ಚಂಡಮಾರುತ: ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

0
ಚೆನ್ನೈ: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದೆ. ಇದರಿಂದ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುತ ಪುದುಚೇರಿಗೆ...

ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರಿ ಮಳೆ: ಎನ್‌ ಡಿಆರ್‌ಎಫ್‌ ನ 26  ತಂಡಗಳ ನಿಯೋಜನೆ

0
ನವದೆಹಲಿ: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಎರಡನೇ ದಿನವೂ ಮಳೆ ಮುಂದುವರಿದಿದೆ. ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ ಡಿಆರ್‌ ಎಫ್) 26 ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು...

ಮಹಾರಾಷ್ಟ್ರ ಪಶ್ಚಿಮ‌ ಘಟ್ಟಗಳಲ್ಲಿ ಭಾರಿ ಮಳೆ: ಬೆಳಗಾವಿಯಲ್ಲಿ ಪ್ರವಾಹದ ಭೀತಿ

0
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆ ಇರದಿದ್ದರೂ ಸಹ ಮಹಾರಾಷ್ಟ್ರ ಪಶ್ಚಿಮ‌ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಿಗೆ ಜೀವ ಕಳೆ‌ಬಂದಿದೆ. ಕೃಷ್ಣಾ, ವೇದಗಂಗಾ, ದೂದಗಂಗಾ, ಮಲಪ್ರಭಾ, ಘಟಪ್ರಬಾ ನದಿಗಳು ತುಂಬಿ ಹರಿಯುತ್ತಿವೆ. ಕೆಳ ಹಂತದ...

EDITOR PICKS