ಟ್ಯಾಗ್: heavy rain
ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.
ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು,...
ಭಾರೀ ಮಳೆಗೆ 5 ವರ್ಷದ ಬಳಿಕ ಕೋಡಿ ಬಿದ್ದ – ಕಣಕಟ್ಟೆ ಕೆರೆ
ಹಾಸನ : ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ ಅರಸೀಕೆರೆ ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ ಕೋಡಿ ಬಿದ್ದಿದೆ. ಐದು ವರ್ಷದ ಹಿಂದೆ...
ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಭಾರೀ ಮಳೆ ಸಾಧ್ಯತೆ
ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ...
ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಯೆಲ್ಲೋ...
ಹಾಸನಾಂಬ ದೇವಿಯ ದರ್ಶನದ ದಿನವೇ ಭಾರೀ ಮಳೆ
ಹಾಸನ : ಹಾಸನಾಂಬ ದೇವಿ ಸಾರ್ವಜನಿಕ ದರ್ಶನದ ಮೊದಲ ದಿನವೇ ಹಾಸನ ಜಿಲ್ಲೆಯ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ತಡರಾತ್ರಿಯಿಂದ ಹಾಸನ, ಹೊಳೆನರಸೀಪುರ, ಬೇಲೂರು, ಅರಕಲಗೂಡು, ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಇಂದು ಬೆಳಿಗ್ಗೆ...
ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ – ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ…!
ಮುಂಬೈ : ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ...
ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್..!
ಮುಂಬೈ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,...
ಧಾರಾಕಾರ ಮಳೆಗೆ ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್ ಕಂಬ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದ ಮಳೆ ನಗರದ ಹಲವು ಕಡೆ ಅವಾಂತರ ಸೃಷ್ಟಿಸಿದೆ. ಲಾಲ್ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ಧಾರಾಕಾರ ಮಳೆಗೆ ನೆಲಕ್ಕುರುಳಿದ ಬೃಹತ್ ಮರ
ವಿಜಯಪುರ : ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್‌ಗೆ ಹೋಗುವ ಮಾರ್ಗದಲ್ಲಿ ನಡೆದಿದೆ.
ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ತಡರಾತ್ರಿ ಬೃಹತ್...






















