ಮನೆ ಟ್ಯಾಗ್ಗಳು Heavy rains

ಟ್ಯಾಗ್: Heavy rains

ಭಾರೀ ಮಳೆ – ಪ್ರವಾಹ ಪೀಡಿತ ಶ್ರೀಲಂಕಾಗೆ ಭಾರತ ನೆರವು..!

0
ಕೊಲಂಬೊ : ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 100 ಜನ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ...

ವಿಯೆಟ್ನಾಂನಲ್ಲಿ ಭಾರೀ ಮಳೆಗೆ ಪ್ರವಾಹ, ಭೂಕುಸಿತ

0
ಹನೋಯ್ : ವಿಯೆಟ್ನಾಂನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಲ್ಲಿ 41 ಜನರು ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ ಮಧ್ಯ ವಿಯೆಟ್ನಾಂನ ಹಲವಾರು ಭಾಗಗಳಲ್ಲಿ 150 ಸೆಂ.ಮೀಗಿಂತ ಹೆಚ್ಚಿನ ಮಳೆಯಾಗಿದೆ. ಇದು...

ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ

0
ಕಾರವಾರ : ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ ಕರಾವಳಿ ಹಾಗೂ ಗೋವಾ ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ. ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ....

ರಾಜ್ಯದಲ್ಲಿ ಭಾರೀ ಮಳೆ – 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

0
ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ...

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...

ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು

0
ಬೆಂಗಳೂರು : ಬೆಂಗಳೂರಿನಲ್ಲಿ ಮಳೆ ಬಂತು ಅಂದರೆ ವಾಹನ ಸವಾರರು ಈಜುವ ಕಲೆ ಕಲಿಯುವ ಅನಿವಾರ್ಯತೆ ಎದುರಾಗಿದೆ. ಒಂದು ದಿನದ ಹಿಂದಷ್ಟೇ 30 ನಿಮಿಷ ಸುರಿದಿದ್ದ ಮಳೆಯಿಂದಾಗಿ ಹಲವು ರಸ್ತೆಗಳು ರಸ್ತೆಗಳು ಜಲಾವೃತಗೊಂಡಿದ್ದವು....

ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ..!

0
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ...

ಭಾರೀ ಮಳೆಯಿಂದ “ರಗಾಸಾ” ಚಂಡಮಾರುತ – 14 ಬಲಿ, 124 ಮಂದಿ ಮಿಸ್ಸಿಂಗ್‌..!

0
ತೈವಾನ್‌ : ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ. ಚಂಡಮಾರುತದ ಪರಿಣಾಮ...

ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಗೆ ಪ್ರದೇಶಗಳು ಜಲಾವೃತ..

0
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾ ಹಾಗೂ ಉಪನಗರಗಳಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದೆ. ಮಳೆಯ ಅವಾಂತರಕ್ಕೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಈ ಮಳೆಯು ನವರಾತ್ರಿಯ ದುರ್ಗಾ ಪೂಜೆ...

ಬೆಂಗಳೂರಿನಲ್ಲಿ ಧಾರಾಕಾರ ಮಳೆ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..

0
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ನೆನ್ನೆ (ಗುರುವಾರ) ಸಂಜೆ ಶುರುವಾದ ಮಳೆ ಶುಕ್ರವಾರವೂ ನಿಂತಿಲ್ಲ. ಈ ವಾರಾಂತ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಉತ್ತರ...

EDITOR PICKS