ಟ್ಯಾಗ್: Heavy rains
ಧಾರಾಕಾರ ಮಳೆಗೆ ನಾಲ್ವರು ಸಾವು; ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಎಂ.ಬಿ ಪಾಟೀಲ್
ವಿಜಯಪುರ : ಜಿಲ್ಲೆಯ ಹಲವೆಡೆ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸಚಿವ ಎಂ.ಬಿ ಪಾಟೀಲ್ ಲಕ್ಷ ಪರಿಹಾರ...
ಬಿರುಗಾಳಿ ಸಹಿತ ಭಾರೀ ಮಳೆ – 54 ಮಂದಿ ಸಾವು
ಉತ್ತರ ಪ್ರದೇಶ : ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಪ್ರಬಲ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ...
ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು..!
ಯಾದಗಿರಿ : ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ನೆನ್ನೆ (ಸೋಮವಾರ) ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ...
ಭೀಕರ ಮಳೆ – ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ
ಬೆಂಗಳೂರು : ನೆನ್ನೆ (ಬುಧವಾರ) ಬೆಂಗಳೂರಲ್ಲಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾದ ಘಟನೆ ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದಲ್ಲಿ ನಡೆದಿದೆ.
ರೈತ ಕೃಷ್ಣಪ್ಪ ಎಂಬುವವರಿಗೆ...
ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 7 ಬಲಿ – ಏನು ಕಾರಣ ಗೋಡೆ ಕುಸಿತಕ್ಕೆ..?!
ಬೆಂಗಳೂರು : ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ನಿನ್ನೆ ಸಂಜೆ ಸುರಿದ ಮಳೆ ತಂಪು ನೀಡಿತಾದರೂ, ಅದರ ಬೆನ್ನಲ್ಲೇ ಮಳೆರಾಯ ಭೀಕರ ದುರಂತವನ್ನೂ ಹೊತ್ತು ತಂದಿದ್ದಾನೆ. ನಗರದ ಶಿವಾಜಿನಗರದ ಬೌರಿಂಗ್...
ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ಮರಗಳು
ಚಿಕ್ಕಮಗಳೂರು : ಬಿಸಿಲ ಬೇಗೆಯಲ್ಲಿ ಬೆಂದಿದ್ದ ಕಾಫಿನಾಡು ಮತ್ತು ಮಲೆನಾಡಿಗೆ ವರುಣ ತಂಪೆರೆದಿದ್ದಾನೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ, ತಡರಾತ್ರಿ ಭಾರೀ ಮಳೆಯಾಗಿದೆ. ಮಳೆ ಹೊಡೆತಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಕಾಫಿನಾಡು ಮಳೆ ಅಬ್ಬರಕ್ಕೆ ಕಗ್ಗತ್ತಲಲ್ಲಿ...
ಭಾರೀ ಮಳೆಯಿಂದ ಭೂಕುಸಿತ – ಚುಂಗ್‌ಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು..!
ಉತ್ತರ ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು. ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಮಂಗಳವಾರ ರಾತ್ರಿ (ಮಾ.24) ಚುಂಗ್‌ಥಾಂಗ್-ಲಾಚೆನ್ ಮಾರ್ಗದ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ ಲಾಚೆನ್‌ಗೆ...
ಭಾರೀ ಮಳೆ – ಪ್ರವಾಹ ಪೀಡಿತ ಶ್ರೀಲಂಕಾಗೆ ಭಾರತ ನೆರವು..!
ಕೊಲಂಬೊ : ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 100 ಜನ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ...
ವಿಯೆಟ್ನಾಂನಲ್ಲಿ ಭಾರೀ ಮಳೆಗೆ ಪ್ರವಾಹ, ಭೂಕುಸಿತ
ಹನೋಯ್ : ವಿಯೆಟ್ನಾಂನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಲ್ಲಿ 41 ಜನರು ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ ಮಧ್ಯ ವಿಯೆಟ್ನಾಂನ ಹಲವಾರು ಭಾಗಗಳಲ್ಲಿ 150 ಸೆಂ.ಮೀಗಿಂತ ಹೆಚ್ಚಿನ ಮಳೆಯಾಗಿದೆ. ಇದು...
ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ
ಕಾರವಾರ : ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ ಕರಾವಳಿ ಹಾಗೂ ಗೋವಾ ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.
ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ....




















