ಟ್ಯಾಗ್: Heavy rains
ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 3 ದಿನಗಳು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್...
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ – ಧರೆಗುರುಳಿದ ಬೃಹತ್ ಮರಗಳು
ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರಿನಲ್ಲಿ ಕೂಡ ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ.
ಬೆಂಗಳೂರಿನ ರಾಜಾಜಿನಗರ...
ರಾಜಸ್ಥಾನ, ಒಡಿಶಾ, ಗುಜರಾತ್ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ರಾಜಸ್ಥಾನ, ಒಡಿಶಾ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸೆಪ್ಟೆಂಬರ್...
ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ
ನವದೆಹಲಿ : ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ನದಿ ಉಕ್ಕಿ ಹರಿಯುತ್ತಿದ್ದಂತೆ...
ರಾಜ್ಯಾದ್ಯಂತ ತೀವ್ರಗೊಂಡ ಮಳೆ – ಹಲವೆಡೆ ಶಾಲೆ-ಕಾಲೇಜಿಗೆ ರಜೆ ಘೋಷಣೆ..!
ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, 10ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ತಿಂಗಳ ಅಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ...
ಭಾರೀ ಮಳೆ; ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದ್ದು, 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು,...

















