ಟ್ಯಾಗ್: heavyrainfall
ದಾಖಲೆಯ ಮಳೆಗೆ ಬೀದರ್ ತತ್ತರ – ತೋಟಗಾರಿಕೆ ಬೆಳೆಗಳು ನಾಶ..!
ಬೀದರ್ : ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೀದರ್ ಜಿಲ್ಲೆ ತತ್ತರಿಸಿ ಹೋಗಿದ್ದು, 5 ಕೋಟಿ ರೂ.ಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ.
ಬೀದರ್ ತಾಲೂಕಿನ ಟಿ.ಮರ್ಜಾಪೂರ್ ಗ್ರಾಮದ ಮಾಣಿಕ್ಯರಾವ್...
ಕಳಸದಲ್ಲಿ ಧಾರಾಕಾರ ಮಳೆ – ಎಸ್ಟೇಟ್‍ಗೆ ನುಗ್ಗಿದ ನೀರು
ಚಿಕ್ಕಮಗಳೂರು : ಕಳಸ ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ.
ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ...
ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ...
ಪ್ರವಾಹದಲ್ಲಿ ಸಿಲುಕಿದ್ದ, ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್
ಛತ್ತೀಸಗಢ : ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ, 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು 3 ನಾಗರಿಕರನ್ನು ರಕ್ಷಿಸಿದೆ.
ಸವಾಲಿನ...
ಬೀದರ್‌ನಲ್ಲಿ ನಿರಂತರ ಮಳೆ – ಬೆಳೆಗಳು ನೀರುಪಾಲು
ಬೀದರ್ : ಕಳೆದ ಕೆಲ ದಿನಗಳಿಂದ ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆಗಳು ನೀರುಪಾಲಾಗಿದೆ. ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು,...
ಭಾರೀ ಮಳೆಯಿಂದ ಮುಧೋಳ-ಯಾದವಾಡ ಸಂಪರ್ಕ ಕಡಿತ..!
ಬಾಗಲಕೋಟೆ : ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಧೋಳ-ಯಾದವಾಡ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ನುಗ್ಗಿದ್ದರಿಂದ ಉತ್ತೂರ, ಮಿರ್ಜಿ, ಮಾಲಾಪುರ, ಒಂಟಗೋಡಿ, ರಂಜನಗಿ, ರೂಗಿ, ಗುಲಗಾಲ ಜಂಬಗಿ, ಮೆಟಗುಡ್ಡ, ಯಾದವಾಡ...
ಭಾರೀ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ...
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮಳೆಯಬ್ಬರದಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು, ನದಿಯ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಸೇರಿ 40 ಕುಟುಂಬಗಳು ಸಿಲುಕಿವೆ.
ಬೆಳಗಾವಿಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ...



















