ಟ್ಯಾಗ್: Hebbal Bridge
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿ: ಹೆಬ್ಬಾಳ ಸೇತುವೆ ಮುಳುಗಡೆ
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಪರಿಣಾಮ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಹೆಬ್ಬಾಳೆ ಸೇತುವೆ ಮುಳುಗಡೆಗೊಂಡಿದೆ.
ಈ ಭಾರಿಯ ಮಳೆಗೆ ಮೊದಲ ಭಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು ಪರಿಣಾಮ ಹೊರನಾಡು...