ಟ್ಯಾಗ್: held at
ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು..!
ಬೆಂಗಳೂರು : ಚಿನ್ನಸ್ವಾಮಿಯಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮೃತ 11 ಜನರ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಸೀಟುಗಳನ್ನು ಮೀಸಲಿಡಲಾಗುವುದು ಎಂದು ಕೆಎಸ್‌ಸಿಎ ತಿಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಅಭಿಮಾನಿಗಳ ನಡುವೆ ನೂಕುನುಗ್ಗಲು...












