ಟ್ಯಾಗ್: hell
ಮೈಸೂರು : ಕಾರಿನ ಬಾನೆಟ್ ಮೇಲೆಯೇ ಎಳೆದೊಯ್ದ ಆರ್‌ಟಿಐ ಕಾರ್ಯಕರ್ತ, ಹಣ ವಾಪಸ್ ಕೇಳಿದಕ್ಕೆ...
ಮೈಸೂರು (ಮೇ.21): ಕೊಟ್ಟ ಹಣವನ್ನು ವಾಪಸ್ ಕೇಳಿದ ವ್ಯಕ್ತಿಗೆ ಆರ್‌ಟಿಐ ಕಾರ್ಯಕರ್ತನೊಬ್ಬ ಭಯಾನಕ ಅನುಭವ ನೀಡಿದ ಘಟನೆ ಕುವೆಂಪುನಗರದಲ್ಲಿ ನಡೆದಿದೆ. ಜನನಿಬಿಡ ಪ್ರದೇಶದಲ್ಲೇ ಹಾಡಹಗಲೇ ನಡೆದ ಈ ಘಟನೆ ನೋಡಿದ ಜನರು ಬೆಚ್ಚಿಬಿದ್ದಿದ್ದಾರೆ. ಆರ್‌ಟಿಐ...














