ಟ್ಯಾಗ್: High Command
ನಾಯಕತ್ವ ಬದಲಾವಣೆ; ಹೈಕಮಾಂಡ್ ಹೇಳಿಲ್ಲ, ಸಿಎಲ್‌ಪಿಯಲ್ಲೂ ಚರ್ಚೆಯಾಗಿಲ್ಲ – ಜಿ.ಪರಮೇಶ್ವರ್
ಬೆಂಗಳೂರು : ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಹೇಳಿಲ್ಲ, ಸಿಎಲ್‌ಪಿಯಲ್ಲೂ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಎಂದು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, ನಾವು ನಾವೇ...
ರಾಜಣ್ಣ ಅಲರ್ಟ್, ಸಿದ್ದರಾಮಯ್ಯ ದಿಢೀರ್ ಭೇಟಿ – ಹೈಕಮಾಂಡ್ ಮುಂದೆ ಮರುಸೇರ್ಪಡೆಗೆ ಬ್ಯಾಟಿಂಗ್
ಬೆಂಗಳೂರು : ಮಾಜಿ ಸಚಿವ ಕೆ.ಎನ್.ರಾಜಣ್ಣ ಅಲರ್ಟ್ ಆಗಿದ್ದು, ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮತ್ತೆ ಮಂತ್ರಿ ಸ್ಥಾನಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ. ಸಿಎಂ ದೆಹಲಿಗೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದ ಮಾಜಿ ಸಚಿವ...
ಸಿದ್ದರಾಮಯ್ಯ ದೆಹಲಿಗೆ ಎಂಟ್ರಿ, ಡಿಕೆ ಶಿವಕುಮಾರ್ ಬೆಂಗಳೂರಿಗೆ ಎಕ್ಸಿಟ್..!
ನವದೆಹಲಿ : ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಬರಲಿದ್ದಾರೆ. ಮಧ್ಯಾಹ್ನ ಬೆಂಗಳೂರಿನಿಂದ ಸಿಎಂ ದೆಹಲಿಗೆ ಬರುತ್ತಿದ್ದಂತೆ ಡಿಕೆಶಿ ಸಂಜೆ...
ದಲಿತ ಸಮಾವೇಶ ಅಸ್ತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ – ಹಾಸನ ಮಾಡೆಲ್ ಅನುಸರಿಸಲು ಸೂಚನೆ
ಬೆಂಗಳೂರು/ನವದೆಹಲಿ : ಕಳೆದ ಒಂದೂವರೆ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ನವೆಂಬರ್ ಮಹಾಕ್ರಾಂತಿಯ ಚರ್ಚೆ ಆಗುತ್ತಲೇ ಇದೆ. ನವೆಂಬರ್ ಆರಂಭಕ್ಕೆ ಬಾಕಿ ಇರೋದು ಇನ್ನೆರಡೇ ದಿನವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯೋ..? ಸಂಪುಟ...
ಹೈಕಮಾಂಡ್ ಹೇಳಿದರೆ, ಸಚಿವ ಸ್ಥಾನ ಬಿಡಲು ನಾನು ರೆಡಿ – ಕೃಷ್ಣ ಬೈರೇಗೌಡ
ಬೆಂಗಳೂರು : ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ...
ಶಾಸಕರ ಅಭಿಪ್ರಾಯ ಪಡೆದೇ ಹೈಕಮಾಂಡ್ ಸಿಎಂ ಆಯ್ಕೆ ಮಾಡೋದು – ಡಿಕೆಶಿಗೆ ಪರಮೇಶ್ವರ್ ತಿರುಗೇಟು
ಬೆಂಗಳೂರು : ಶಾಸಕರ ಅಭಿಪ್ರಾಯ ಪಡೆದೇ ಹೈಕಮಾಂಡ್ ಸಿಎಂ ಆಯ್ಕೆ ಮಾಡೋದು ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಸಿಎಂ ಆಯ್ಕೆಗೆ ಶಾಸಕರ ಬಲ ಬೇಡ ಹೈಕಮಾಂಡ್...
ಮುಂದಿನ ವರ್ಷವೂ ನಾನು ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು –...
ಮೈಸೂರು : ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು? ಹೋಪ್ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರಾಚ್ಚರಿಸಿದ್ದಾರೆ.
ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ...
















