ಟ್ಯಾಗ್: High Court
ಚಿತ್ತಾಪುರ ಆರ್‌ಎಸ್‌ಎಸ್ ಫೈಟ್ – ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ
ಕಲಬುರಗಿ : ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಇತ್ತ 5 ಸಂಘಟನೆಗಳೂ ಅಂದೇ...
‘ಹದ್ದು ಮೀರಬೇಡಿ’- ಜಡ್ಜ್ಗೆ ವಕೀಲನ ವಾರ್ನಿಂಗ್
ರಾಂಚಿ : ಮುಖ್ಯನ್ಯಾಯಮೂರ್ತಿಗಳ ಮೇಲೆ ವಕೀಲರೊಬ್ಬರು ಶೂ ಎಸೆದ ಪ್ರಕರಣದ ನೆನಪು ಮಾಡುವ ಮೊದಲೇ ಅಂತಹುದೇ ರೀತಿಯ ಮತ್ತೊಂದು ಪ್ರಕರಣ ಜಾರ್ಖಂಡ್ ಹೈಕೋರ್ಟ್‌ನಲ್ಲಿ ನಡೆದಿದೆ. ಇಲ್ಲಿ ಹಿರಿಯ ವಕೀಲರೊಬ್ಬರು ಜಡ್ಜ್ ಅವರಿಗೆ ಹದ್ದು...
GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತ – ಹೈಕೋರ್ಟ್‌ನಲ್ಲಿ ಪ್ರಶ್ನಿಸಿ; ಅರ್ಜಿದಾರರಿಗೆ...
ನವದೆಹಲಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ನಿರ್ದೇಶನ ನೀಡಿದೆ.
ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ...
ಬಿಗ್‌ಬಾಸ್‌ಗೆ ಬಿಗ್ ರಿಲೀಫ್ – ಸಮಸ್ಯೆ ಇತ್ಯರ್ಥಕ್ಕೆ 10 ದಿನ ಕಾಲಾವಕಾಶ
ಬೆಂಗಳೂರು : ಬಿಗ್‌ಬಾಸ್‌ಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯವರು ಸಮಸ್ಯೆ ಇತ್ಯರ್ಥ್ಯಕ್ಕೆ 10 ದಿನಗಳ ತಾತ್ಕಾಲಿಕ ಕಾಲಾವಕಾಶ ನೀಡಿದ್ದಾರೆ.
ಜಾಲಿವುಡ್...
ಪೊಲೀಸ್ ಠಾಣೆಯಲ್ಲಿ ವಿಡಿಯೋ ರೆಕಾರ್ಡಿಂಗ್ ತಪ್ಪಲ್ಲ – ಹೈಕೋರ್ಟ್ ಅಭಿಪ್ರಾಯ
ಅಧಿಕೃತ ರಹಸ್ಯಗಳ ಕಾಯ್ದೆ ಅಡಿ ಪೊಲೀಸ್ ಠಾಣೆಯು ನಿಷೇಧಿತ ಪ್ರದೇಶವಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠವು ಅಭಿಪ್ರಾಯಪಟ್ಟಿದೆ.
ಈ ಠಾಣೆಯೊಳಗೆ ವೀಡಿಯೊ...
ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು – ಹೈಕೋರ್ಟ್ ಸೂಚನೆ..!
ಬೆಂಗಳೂರು : ಎಲ್ಲಾ ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು. ಒಂದೊಮ್ಮೆ ಸರ್ಕಾರದ ಆದೇಶ ಎತ್ತಿಹಿಡಿದರೆ ಆ ಹಣವನ್ನು ಟಿಕೆಟ್ ಖರೀದಿದಾರರಿಗೆ ಮರಳಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳ ಟಿಕೆಟ್ ದರಕ್ಕೆ...
ಮದ್ರಾಸ್ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ – ಸಾವಿನ ಸಂಖ್ಯೆ 40ಕ್ಕೆ ಏರಿಕೆ..!
ಚೆನ್ನೈ : ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ದಳಪತಿ ಸಲ್ಲಿಸಿದ್ದ ಅರ್ಜಿ...
ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಹೈಕೋರ್ಟ್ ಆದೇಶ
ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ.
ಹಳೆಯ ತಾಮ್ರ...
ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ಬಗ್ಗೆ ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ ಸಂಬಂಧ ಮಧ್ಯಂತರ ಆದೇಶವನ್ನ ಹೈಕೋರ್ಟ್ ಕಾಯ್ದಿರಿಸಿದೆ. 200 ರೂ.ಗೆ ಚಿತ್ರ ಪ್ರದರ್ಶನ ಮಾಡಿದ್ರೆ ನಷ್ಟ ಉಂಟಾಗುತ್ತೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿ...
ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶ
ಕೋಲಾರ : 2023ರ ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ಕು ವಾರದ ಒಳಗೆ ಮರು ಎಣಿಕೆ ಮಾಡಿ, ಹೊಸದಾಗಿ ಚುನಾವಣಾ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್...





















