ಟ್ಯಾಗ್: high
ಮಾಜಿ ಸಚಿವ ಕೆ.ಎನ್. ರಾಜಣ್ಣ : ಹೈ ಕಮಾಂಡ್ ನಿರ್ಧಾರದ ನಂತರ ಗುಡ್ ಅಥವಾ...
ಬೆಂಗಳೂರು (ಜೂ.04): ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ತಾವು ಈ ಹಿಂದೆ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಸಮರ್ಥಿಸಿಕೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ನದ್ದೇ ಆಗಿದ್ದು, ಅದನ್ನು ಎಲ್ಲರೂ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದು ಸುದ್ದಿಗಾರರೊಂದಿಗೆ...
ಡಿಆರ್‌ಡಿಒ ಹೈ-ಪವರ್ ಬಾಂಬ್ ಪರೀಕ್ಷೆ: ಪಂಚಕುಲ
ಪಂಚಕುಲ (ಮೇ 30): ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮೇ 31 ರಂದು ಹರಿಯಾಣದ ಪಂಚಕುಲ ಜಿಲ್ಲೆಯ ರಾಮಗಢದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಲು ಸಜ್ಜಾಗಿದೆ. ಈ...
ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್ ಆತಂಕ; ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ..!
ನವದೆಹಲಿ : ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
ತಿರುವನಂತಪುರ-ಕಾಸರಗೋಡು ಸೆಮಿ ಹೈಸ್ಪೀಡ್ ರೈಲು ಯೋಜನೆ ರದ್ದು
ತಿರುವನಂತಪುರಂ: ಹಿಂದಿನ ಎಲ್‌ಡಿಎಫ್ ಆಡಳಿತದ ಮಹತ್ವಾಕಾಂಕ್ಷೆಯ ಉಪಕ್ರಮವಾದ ತಿರುವನಂತಪುರ-ಕಾಸರಗೋಡು ಸಿಲ್ವರ್‌ಲೈನ್ ಸೆಮಿ-ಹೈ ಸ್ಪೀಡ್ ರೈಲು ಯೋಜನೆಯನ್ನು ರದ್ದುಗೊಳಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಬುಧವಾರ ಹೇಳಿದ್ದಾರೆ. ಯೋಜನೆಯ ಭೂಸ್ವಾಧೀನವು...
ಹೈ ಯೂರಿಕ್ ಆಸಿಡ್ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಈ ರೀತಿ ಮಾಡಿ..!
ಹೈ ಯೂರಿಕ್ ಆಸಿಡ್ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿಮಗೆ ತಿಳಿದಿರುವಂತೆ, ಯೂರಿಕ್ ಆಸಿಡ್ ಎನ್ನುವುದು ದೇಹದಲ್ಲಿ ಪ್ಯೂರಿನ್ ಎಂಬ ಅಂಶ ಒಡೆಯುವಾಗ ಉತ್ಪತ್ತಿಯಾಗುವ ತ್ಯಾಜ್ಯ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದು ಮೂತ್ರಪಿಂಡಗಳ ಮೂಲಕ ದೇಹದಿಂದ...
ಹೈದರಾಬಾದ್‌ನಿಂದ ಕರ್ನಾಟಕದ ಮಾರ್ಗವಾಗಿ ಮುಂಬೈಗೆ 3 ಗಂಟೆಗಳಲ್ಲಿ ಪ್ರಯಾಣ : ಹೈ ಸ್ಪೀಡ್ ರೈಲು
ಹೈದರಾಬಾದ್ : ಪ್ರಸ್ತುತ, ಹೈದರಾಬಾದ್‌ನಿಂದ ದೇಶದ ಆರ್ಥಿಕ ರಾಜಧಾನಿ ಮುಂಬೈಗೆ ಪ್ರಯಾಣಿಸಲು ರಸ್ತೆಯ ಮೂಲಕ ಸುಮಾರು 12 ಗಂಟೆಗಳು ಬೇಕಾಗುತ್ತದೆ. ಮತ್ತು ರೈಲಿನಲ್ಲಿ ಸುಮಾರು 15 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಗಂಟೆಗೆ ಗರಿಷ್ಠ 300 ಕಿ.ಮೀ...
ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಶಾಕ್
ನವದೆಹಲಿ: ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಇಂಧನ ದರ ಏರಿಕೆಯ ಶಾಕ್ ಎದುರಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿವರೆಗೆ ಹೆಚ್ಚಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಬೆಳಗ್ಗೆ...
ಹೈಕೋರ್ಟ್ ಸಂಚಾರಿ ಪೀಠಕ್ಕೆ ಬೇಡಿಕೆ : ಮಂಗಳೂರು
ಮಂಗಳೂರು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ನಾಲ್ಕು ಜಿಲ್ಲೆಗಳ ಜನರಿಗೆ ದೀರ್ಘಕಾಲದಿಂದ ಕಾಡುತ್ತಿರುವ ನ್ಯಾಯಾಂಗ ಸೇವೆಗಳ ಸವಾಲಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ ಏನ್ನಲಾಗಿದೆ. ಮಂಗಳೂರಲ್ಲಿ ಹೈಕೋರ್ಟ್ ಸಂಚಾರಿ ಹಾಗೂ...
ತುಮಕೂರಿನಲ್ಲಿ ಹಕ್ಕಿಜ್ವರದ ಆತಂಕ: ನವಿಲುಗಳ ಬಳಿಕ 30 ಕೋಳಿಗಳ ಸಾವು, ಜಿಲ್ಲೆಯಲ್ಲಿ ಹೈ ಅಲರ್ಟ್...
ತುಮಕೂರು, ಮೇ 02: ತುಮಕೂರು ಜಿಲ್ಲೆಯಲ್ಲಿ ಹಕ್ಕಿ ಜ್ವರ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದ ಹಿನ್ನೆಲೆ ಇದೀಗ ಅದೇ...
ನವಿಲುಗಳ ಸರಣಿ ಸಾವಿನ ಸತ್ಯಾ ಬಹಿರಂಗ : ಹೈ ಅಲರ್ಟ್ ̧ ಸಾರ್ವಜನಿಕರಿಗೆ ಜಾಗೃತಿ
ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾvin ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು ಎನ್ನಲಾಗಿದೆ, ಹಕ್ಕಿಜ್ವರ ಕಾರಣ ಎಂಬುದು ಅಧಿಕೃತವಾಗಿ ದೃಢಪಟ್ಟಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದರೂ, ಸಂಬಂಧಿಸಿದ ಇಲಾಖೆಗಳು...




















