ಟ್ಯಾಗ್: highway
ಹೆದ್ದಾರಿಯಲ್ಲಿ ಸ್ಫೋಟಗೊಂಡ ಸಿಲಿಂಡರ್ – ಲಾರಿ ಬೆಂಕಿಗಾಹುತಿ
ಕಾರವಾರ : ಲಾರಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಲಾರಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿ ಬೈಲ್‌ನ ಹುಬ್ಬಳ್ಳಿ-ಅಂಕೋಲ ಹೆದ್ದಾರಿಯಲ್ಲಿ ನಡೆದಿದೆ.
ಹೆದ್ದಾರಿ ರಸ್ತೆಯ ಬಾರ್ಡರ್ ಹಾಕಲು...
ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು
ಬಳ್ಳಾರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ನಿಟ್ಟೂರು ಗ್ರಾಮದ ಒಂದೇ...
ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು
ನೆಲಮಂಗಲ : ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ಈ ಘಟನೆ ನಡೆದಿದೆ.
ಬೆಂಗಳೂರು ಮಾರ್ಗವಾಗಿ ಹಾಸನ ಕಡೆ ಸಾಗುವ ವೇಳೆ...
ಮಲೆನಾಡು ಭಾಗದಲ್ಲಿ ಭಾರಿ ಮಳೆ – ಬಿಸಿಲೆ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ
ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.
ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ...















