ಟ್ಯಾಗ್: Hindalaga Central Jail
ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಸಾವು
ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಚಿಕಿತ್ಸೆ ಫಲಿಸದೇ ಬುಧವಾರ(ಅ16) ಮೃತಪಟ್ಟಿದ್ದಾನೆ.
ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರುವ ಬಳ್ಳಾರಿ ಮೂಲದ ಗಿರೀಶ ಎಂಬ ಕೈದಿ ಆತ್ಮಹತ್ಯೆಗೆ...











