ಟ್ಯಾಗ್: Hindus
ದತ್ತಪೀಠ ಹಿಂದೂಗಳದ್ದು, ಮೈಸೂರು ಅರಸರು ಸಾವಿರಾರು ಎಕರೆ ದಾನ ನೀಡಿದ ದಾಖಲೆ
ಚಿಕ್ಕಮಗಳೂರು : ಕಳೆದ 3 ದಶಕಗಳಿಂದ ಚಿಕ್ಕಮಗಳೂರಿನ ದತ್ತಪೀಠದ ಉಮೇದುವಾರಿಕೆಗಾಗಿ ಹೋರಾಡ್ತಿದ್ದ, ಹಿಂದೂ ಸಂಘಟನೆಗಳು ಇದೀಗ 1831 ಎಕರೆ ದಾನದ ದಾಖಲೆ ಹಿಡಿದು ದತ್ತಪೀಠ ಹಿಂದೂಗಳದ್ದೇ ಎನ್ನುತಿದ್ದಾರೆ. ಈ ಮಧ್ಯೆ ದತ್ತಪೀಠದ ವಿರುದ್ಧ...
ಹಿಂದೂಗಳು ಅಸ್ತಿತ್ವದಲ್ಲಿರದಿದ್ದರೆ ಜಗತ್ತು ಉಳಿಯುವುದಿಲ್ಲ – ಮೋಹನ್ ಭಾಗವತ್
ಇಂಫಾಲ್ : ಹಿಂದೂ ಸಮುದಾಯ ಅಸ್ತಿತ್ವದಲ್ಲಿಲ್ಲದಿದ್ದರೆ ಜಗತ್ತು ಅಂತ್ಯಗೊಳ್ಳುತ್ತದೆ ಎಂದು ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಮಣಿಪುರದ ಇಂಫಾಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರೀಸ್, ಈಜಿಪ್ಟ್ ಮತ್ತು ರೋಮ್‌ನಂತಹ ಮಹಾನ್...
ಮಸೀದಿ ನಿರ್ಮಾಣಕ್ಕೆ ವಿರೋಧ; ಹಿಂದೂ – ಮುಸ್ಲಿಮರ ಮಧ್ಯೆ ಸಮರ..!
ಚಿತ್ರದುರ್ಗ : ಮಸೀದಿ ನಿರ್ಮಾಣಕ್ಕೆ ಹಿಂದೂ, ಮುಸ್ಲಿಮರ ಮಧ್ಯೆ ನಗರಸಭೆ ಅಧಿಕಾರಿಗಳು ವಿವಾದ ಸೃಷ್ಟಿಸಿರುವ ಘಟನೆ ಚಿತ್ರದುರ್ಗದ ಸಾಧೀಕ್ ನಗರದಲ್ಲಿ ನಡೆದಿದೆ. ವಿವಾದದ ಬಳಿಕ ಎರಡೂ ಧರ್ಮದ ಮುಖಂಡರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಈ...
ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ.. – ಆರ್.ಅಶೋಕ್
ಬೆಂಗಳೂರು : ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು...
ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ ತಳ್ಳಿರಬಹುದು – ಬಿ.ವೈ.ವಿಜಯೇಂದ್ರ
ಬೆಂಗಳೂರು : ಬಿಜೆಪಿ ಯಾವತ್ತೂ ಹಿಂದುತ್ವದ ಪರ ಇರುವ ರಾಜಕೀಯ ಪಕ್ಷ. ಹಿಂದೂಗಳ ಮೇಲೆ ದಬ್ಬಾಳಿಕೆ ಎಲ್ಲಿ ಆಗುತ್ತೋ ಅದರ ವಿರುದ್ಧ ನಾವು ಅಲ್ಲಿರ್ತೇವೆ. ಆದರೆ ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ...
ಮದ್ದೂರು ಗಲಭೆ; ಹಿಂದೂಗಳೇ ಟಾರ್ಗೆಟ್ – ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ
ಮದ್ದೂರು ಗಣೇಶ ಮೆರವಣಿಗೆ ಗಲಾಟೆ ಹಿಂದೂ ಸಮಾಜದ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಅದರಲ್ಲೂ ಕಳೆದೊಂದು ವರ್ಷಗಳಿಂದ ಪದೇ ಪದೇ ಈ ಘಟನೆಗಳು ಮರುಕಳಿಸುತ್ತಿದ್ದು, ಈ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಕೇಂದ್ರ ಗೃಹ ಸಚಿವ...
ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೌರುಷ ತೋರಿಸಲಿ – ಅಶ್ವಥ್ ನಾರಾಯಣ
ಮಂಡ್ಯ : ಪೊಲೀಸರು ಹಿಂದೂಗಳ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದಾರೆ. ಅದರ ಬದಲು ಕಲ್ಲೆಸೆದವರ ಮೇಲೆ ಪೊಲೀಸರು ತಮ್ಮ ಪೌರುಷ ತೋರಿಸಲಿ ಎಂದು ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ ಆಗ್ರಹಿಸಿದರು.
ಮದ್ದೂರು ಕಲ್ಲು ತೂರಾಟ ವಿಚಾರವಾಗಿ...

















