ಟ್ಯಾಗ್: hitting
ಬಾರ್ನಿಂದ ಆಚೆ ಬಂದು ಜಗಳ, ಕಲ್ಲಿನಿಂದ ಹೊಡೆದು ವ್ಯಕ್ತಿಯ ಕೊಲೆ : ಹಾವೇರಿ
ಹಾವೇರಿ: ತಾಲೂಕಿನ ಕಬ್ಬೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಬೆಳಗ್ಗೆ ನೆರೆಹೊರೆಯವನೇ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ ಎನ್ನಲಾಗಿದೆ.
ನಿಂಗಪ್ಪ (45) ಹತ್ಯೆಗೀಡಾದ ವ್ಯಕ್ತಿ, ಶಿವಪ್ಪ ಕೊಲೆ ಆರೋಪಿ. ಬಾರ್ನಿಂದ ಹೊರಬಂದು...
ವಿಶಿಷ್ಟ ಹಬ್ಬದಲ್ಲಿ ಮೈ ಮೇಲೆ ಕತ್ತಿ ಹೊಡೆದು ಕೊಂಡು ರಕ್ತತರ್ಪಣೆ : ಚಾಮರಾಜನಗರ
ಚಾಮರಾಜನಗರ (ಮೇ.11): ಚಾಮರಾಜನಗರದ ರಾಮಸಮುದ್ರದಲ್ಲಿ 28 ವರ್ಷಗಳ ಬಳಿಕ ಮೊದಲ ಬಾರಿಗೆ ಚೌಡೇಶ್ವರಿ ದೇವಿಯ 47 ನೇ ವರ್ಷದ ವರ್ದಂತೋತ್ಸವ ಹಾಗು ವಿಶಿಷ್ಟ ರೀತಿಯ ಕತ್ತಿ ಹಬ್ಬ ಆಚರಿಸಲಾಗಿದ್ದು ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದಲೇ...
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು
ಕೋಲಾರ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ಅಪಘಾತ ಸಂಭವಿಸಿದೆ....

















