ಟ್ಯಾಗ್: HLS & SCB
ಬಿಇಎಲ್ನಲ್ಲಿ ನೇಮಕಾತಿ; ಇಂಜಿನಿಯರಿಂಗ್, ಐಟಿ ಪದವೀಧರರಿಗೆ ಸುವರ್ಣವಕಾಶ..!
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಇಂಜಿನಿಯರಿಂಗ್ ಮತ್ತು ಐಟಿ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಜನರಿಗಾಗಿ ಹೊಸ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಕಂಪನಿಯು ವಿವಿಧ...















