ಟ್ಯಾಗ್: HMPV
ಬೆಂಗಳೂರು: ಮಗುವಿನಲ್ಲಿ ಎಚ್ಎಂಪಿವಿ ವೈರಸ್ ಪತ್ತೆ
ಬೆಂಗಳೂರು: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ....











