ಟ್ಯಾಗ್: Holi festival
ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ..!
ಬೆಂಗಳೂರು : ಮುಂಬರುವ ಹೋಳಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೀದರ್ ಹಾಗೂ ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ ನಡುವಿನ...












