ಟ್ಯಾಗ್: Home
ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ
ಮಡಿಕೇರಿ : ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್ ಯೋಧ ಸಾವಿಗೀಡಾದ ಘಟನೆ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ. ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ...
ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – ಚಿನ್ನ-ಬೆಳ್ಳಿ ಕಳ್ಳತನ..!
ವಿಜಯಪುರ : ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ವಿಜಯಪುರ ನಗರದ ಶಾರದಾ ನಗರದಲ್ಲಿ ನಡೆದಿದೆ.
ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದ್ದು,...
ಪಿಯುಸಿ ಪ್ರಮಾಣ ಪತ್ರ ಇದ್ದರಷ್ಟೇ ಇಂಧನ – ಹಳೆಯ ಕಾರುಗಳಿಗೆ ಪ್ರವೇಶ ನಿಷೇಧ..!
ನವದೆಹಲಿ : ರಾಜಧಾನಿ ದೆಹಲಿ ಉಸಿರುಗಟ್ಟುತ್ತಿದೆ. ಪ್ರತಿ ಚಳಿಗಾಲದಂತೆ ಈ ಬಾರಿಯೂ ವಿಷಗಾಳಿ ದೆಹಲಿಯನ್ನು ಆವರಿಸಿದೆ. ದೆಹಲಿಯ AQI 400ರ ಗಡಿ ದಾಟಿ ಅಪಾಯಕಾರಿ ಮಟ್ಟ ತಲುಪಿದ್ದು 50% ಜನರಿಗೆ ವರ್ಕ್ ಫ್ರಂ...
ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – ವರ್ಕ್ ಫ್ರಂ ಹೋಮ್‌ಗೆ ಶಿಫಾರಸು
ನವದೆಹಲಿ : ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ...
ನಟ ಧರ್ಮೇಂದ್ರ ಡಿಸ್ಚಾರ್ಜ್ – ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ನಿರ್ಧಾರ
ಮುಂಬೈ : ಉಸಿರಾಟದ ಸಮಸ್ಯೆಯಿಂದ ದಾಖಲಾಗಿದ್ದ, ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಡಾ. ಪ್ರೊ.ಪ್ರತೀತ್ ಸಮ್ದಾನಿ ಮಾತನಾಡಿ, ಧರ್ಮೇಂದ್ರ ಅವರನ್ನು...
ದೆಹಲಿ ಸ್ಫೋಟಕ್ಕೆ ಛಿದ್ರಗೊಂಡ ಕುಟುಂಬಗಳ ಕನಸು – ಮನೆಯ ಕಣ್ಣೀರ ಕತೆ
ನವದೆಹಲಿ : ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ನಡೆದ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ಸ್ಫೋಟದಲ್ಲಿ 9 ಜನ ಸಾವನ್ನಪ್ಪಿದ್ದು, ಕುಟುಂಬದ ಸದಸ್ಯರನ್ನು ಕಳೆದುಕೊಂಡ ಕುಟುಂಬಸ್ಥರ ಕನಸು ಛಿದ್ರವಾಗಿದೆ.
ಬಿಹಾರದ ಪಂಕಜ್ ಸೈನಿ (22),...
ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಅಲರ್ಟ್ – SIT ರಚಿಸಿದ ಸರ್ಕಾರ
ಬೆಂಗಳೂರು : ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತಿರುವ ಪೊಲೀಸ್ ಇಲಾಖೆ ಬಾಂಬ್ ಬೆದರಿಕೆ ಪ್ರಕರಣಗಳನ್ನ ಭೇದಿಸಲು...

















