ಟ್ಯಾಗ್: Honeytrap gang
ದಾವಣಗೆರೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್; ಐವರ ಬಂಧನ..!
ದಾವಣಗೆರೆ : ದಾವಣಗೆರೆಯಲ್ಲಿ ಸ್ಥಿತಿವಂತ ಯುವಕರನ್ನು ಟಾರ್ಗೆಟ್ ಮಾಡಿ ಬಲೆಗೆ ಬೀಳಿಸುತ್ತಿದ್ದ ಖತರ್ನಾಕ್ ಹನಿಟ್ರ್ಯಾಪ್ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿದಂತೆ ಐವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ₹10.20 ಲಕ್ಷ ಮೌಲ್ಯದ ಚಿನ್ನ...












