ಟ್ಯಾಗ್: hosakote
ಹೊಸಕೋಟೆ: ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವಾರ ಘಟನೆ ನಡೆದಿದ್ದು,...











