ಟ್ಯಾಗ್: hospital
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಅವರು ನಿಯಮಿತವಾದ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸೋನಿಯಾ ಅವರಿಗೆ ದೀರ್ಘಕಾಲದ ಕೆಮ್ಮಿನ...
ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್ ಸೇರಿದಂತೆ, ಬಾಳುವ ಯಂತ್ರಗಳು ನಾಪತ್ತೆ..!
ಹಾಸನ : ಬೇಲೂರು ತಾಲೂಕು ಆಸ್ಪತ್ರೆಯಲ್ಲಿ 24 ಲಕ್ಷ ರೂ.ಗೂ ಹೆಚ್ಚು ಬೆಲೆ ಬಾಳುವ ವಸ್ತುಗಳ ಕಳವು ಆರೋಪ ಕೇಳಿಬಂದಿದೆ. ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್, ಮಾನಿಟರ್‌ಗಳು, ಆಕ್ಸಿಜನ್ ಸಿಲಿಂಡರ್‌ಗಳ ಸೇರಿ ಇತರೆ ವಸ್ತುಗಳು...
ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...
ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಆಸ್ಪತ್ರೆ ಪಾಲು
ಕಾರವಾರ : ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್...
ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ
ನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ...
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು.
ಇಂದು (ನ.10) ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು,...
ಪಟಾಕಿ ಸಿಡಿಸಲು ಹೋಗಿ ಅನಾಹುತ – ನಾರಾಯಣ ನೇತ್ರಾಲಯದಲ್ಲಿ 20 ಕೇಸ್‌ಗಳು ದಾಖಲು
ಬೆಂಗಳೂರು : ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತ ಸಂಭವಿಸಿ ನಾರಾಯಣ ನೇತ್ರಾಲಯದಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ನಾರಾಯಣ ನೇತ್ರಾಲಯದಲ್ಲಿ ಸೋಮವಾರ 5 ಕೇಸ್ ದಾಖಲಾಗಿತ್ತು.
ತಡರಾತ್ರಿ 15 ಕೇಸ್ ದಾಖಲಾಗಿದೆ....
ಆಸ್ಪತ್ರೆಯಲ್ಲಿ ನಟಿ ಸಂಗೀತಾ ಭಟ್, ಮಹಿಳೆಯರಿಗೆ ನೀಡಿದ್ದಾರೆ ಮುಖ್ಯ ಸಂದೇಶ
ʼಎರಡನೇ ಸಲ’, ‘ದಯವಿಟ್ಟು ಗಮನಿಸಿ’, ಇತ್ತೀಚೆಗಿನ ‘ಕಮಲ್ ಶ್ರೀದೇವಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟಿ ಸಂಗೀತಾ ಭಟ್ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯವಾಗಿರುವ ಈ ನಟಿ...
ದೇವೇಗೌಡ್ರು ಆರೋಗ್ಯದಲ್ಲಿ ಚೇತರಿಕೆ – ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.
ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಆಸ್ಪತ್ರೆಗೆ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು..!
ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ...





















