ಟ್ಯಾಗ್: Hotel
ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!
ವಿಜಯಪುರ : ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ...
ಎಲ್ಪಿಜಿ ಪೂರೈಕೆ ವ್ಯತ್ಯಯ – ಮೈಸೂರಲ್ಲೂ ಹೋಟೆಲ್ ಬಂದ್ ಆತಂಕ..!
ಮೈಸೂರು : ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಸಮಸ್ಯೆಯನ್ನು ತಂದೊಡ್ಡಿದ್ದು, ಅದರ ಬಿಸಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ ಮಾಲೀಕರು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು...
ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್ – ಆತ್ಮಹತ್ಯೆ ಕಾರಣವೇನು..?
ಬೆಂಗಳೂರು : ಕೇರಳ ಮೂಲದ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಸಿಇಓ ಸಿ.ಜೆ ರಾಯ್ ಅವರು ಇಂದು (ಶುಕ್ರವಾರ) ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ...
ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡ್ರು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ..!
ಬೆಂಗಳೂರು : ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ನಡೆದಿದೆ.
ಇಂದು...
ಅಗ್ನಿ ಅವಘಡ – ಹೊತ್ತಿ ಉರಿದ ಹೋಟೆಲ್
ವಿಜಯಪುರ : ಅಗ್ನಿ ಅವಘಡದಿಂದ ಹೋಟೆಲ್‌ವೊಂದು ಹೊತ್ತಿ ಉರಿದ ಘಟನೆ ವಿಜಯಪುರ ನಗರದ ಸೋಲಾಪುರ ರಸ್ತೆ ಬಳಿ ನಡೆದಿದೆ. ತಡರಾತ್ರಿ ಸಂಭವಿಸಿದ ಅಗ್ನಿ ಅವಘಡಕ್ಕೆ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು...
ನಟಿ ರಶ್ಮಿಕಾ ಮಂದಣ್ಣ ಬಾಳ ಸಂಗಾತಿ ಹೀಗಿರಬೇಕಂತೆ..!
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರೂ 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಈಗಾಗಲೇ ಹಬ್ಬಿದೆ. ಈ ನಡುವೆ ತನ್ನ ಜೀವನ ಸಂಗಾತಿ...
ರಾಜಭಾಷೆ ಹೆಸರಲ್ಲಿ ಹಿಂದಿ ಹೇರಿಕೆ – ಹೋಟೆಲ್‌ಗೆ ನುಗ್ಗಿದ ಕರವೇ ಕಾರ್ಯಕರ್ತರು
ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಇಲಾಖೆಯ ‘ರಾಜ ಭಾಷಾ ಸಮಿತಿ’ ಬೆಂಗಳೂರಿನ ತಾಜ್‌ವೆಸ್ಟ್ಎಂಡ್ ಹೋಟೆಲಿನಲ್ಲಿ ಇಂದು ಆಯೋಜಿಸಿದ್ದ, ಹಿಂದಿ ಪ್ರಚಾರ ಸಭೆಗೆ ಕರ್ನಾಟಕ ರಕ್ಷಣಾ ವೇದಿಕೆ ಏಕಿಏಕಿ ದಾಳಿ ನಡೆಸಿದೆ.
ಕರವೇ ರಾಜ್ಯಾಧ್ಯಕ್ಷ...
ಮೈಲಾರಿ ಹೋಟೆಲ್‌ನಲ್ಲಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಸೂರು : ನಗರದ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಉಪಹಾರ ಸೇವಿಸಿದರು.
ಮೈಲಾರಿ ಹೋಟೆಲ್‌ನಲ್ಲಿ ಸಿಎಂ ದೋಸೆ, ಇಡ್ಲಿ ಸವಿದರು. ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ...



















