ಟ್ಯಾಗ್: house
4 ಮನೆ ಸೇರಿ 14 ಕೋಟಿ ಆಸ್ತಿ – ಜಮೀರ್ ಆಪ್ತನ ಮನೆಯಲ್ಲಿ ಲೋಕಾ...
ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಸರ್ಫರಾಜ್ ಖಾನ್ ಮನೆಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿರುವ ಆಸ್ತಿಯ ಮೌಲ್ಯದ ಮಾಹಿತಿ ಬಹಿರಂಗಗೊಂಡಿದೆ. ಒಟ್ಟು 4 ಮನೆ, 8 ಕೋಟಿ ಮೌಲ್ಯದ...
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಮುಂಬೈ : ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು, ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು...
ಭೀಮನ ಹತ್ರ ಹೋಗಿ ವೀಡಿಯೋ, ಫೋಟೋ ತೆಗೆದ್ರೆ ಬೀಳುತ್ತೆ ಕೇಸ್..!
ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮ ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವೀಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ...
ನಟಿ ರಾಧಿಕಾ ಪಂಡಿತ್ ಮನೆಯಲ್ಲಿ ಕ್ರಿಸ್‌ಮಸ್ ಆಚರಣೆ..!
ಎಲ್ಲಾ ಹಬ್ಬಗಳನ್ನು ಮನೆಯಲ್ಲಿ ವಿಶೇಷವಾಗಿ ಆಚರಿಸುವಂತೆ ನಟಿ ರಾಧಿಕಾ ಪಂಡಿತ್ ಪ್ರತಿ ವರ್ಷ ಕ್ರಿಸ್‌ಮಸ್ ಹಬ್ಬವನ್ನು ಆಚರಿಸುತ್ತಾರೆ. ಹೀಗೆ ಈ ವರ್ಷವೂ ಮನೆಯಲ್ಲಿ ಕ್ರಿಸ್‌ಮಸ್ ಹಬ್ಬವನ್ನ ಆಚರಿಸಿದ್ದಾರೆ. ಕೇಕ್ ಮಾಡಿ, ಮನೆಯೊಳಗೆ ಕ್ರಿಸ್‌ಮಸ್...
ವೀಕ್ ಡೇಸ್‌ನಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖರ್ತನಾಕ್ ಕಳ್ಳಿ – ಮದ್ವೆ ಮನೆಯೇ ಟಾರ್ಗೆಟ್..!
ಬೆಂಗಳೂರು : ವೀಕ್ ಡೇಸ್‌ನಲ್ಲಿ ಫ್ರೊಫೆಸರ್, ವೀಕೆಂಡ್ ನಲ್ಲಿ ಖರ್ತನಾಕ್ ಕಳ್ಳಿಯಾಗಿ ಬದಲಾಗುತ್ತಿದ್ದ ಐನಾತಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಕ್ಕ ಸಿಕ್ಕ ಕಲ್ಯಾಣ ಮಂಟಪ ಪ್ರವೇಶಿಸಿ ಮದುವೆ ಮನೆಯಲ್ಲಿ ಚೆನ್ನಾಗಿ ತಿಂದು, ಚಿನ್ನಾಭರಣ...
ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ
ಬೆಳಗಾವಿ : ಸಿಎಂ ಬದಲಾವಣೆ, ಐದು ವರ್ಷ ಅಧಿಕಾರ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ನೀವೇ ಐದು ವರ್ಷ ಸಿಎಂ ಆಗಿರ್ತೀರಾ ಸರ್ ಎಂಬ ಆರ್.ಅಶೋಕ್ ಅವರ ಪ್ರಶ್ನೆಗೆ, ಹೈಕಮಾಂಡ್ ಹೇಳೋವರೆಗೂ...
ʻಗೃಹಲಕ್ಷ್ಮಿʼ ಕದನ; ಲಕ್ಷ್ಮಿ ಹೆಬ್ಬಾಳ್ಕರ್ ಸದನದ ಗೌರವ ಕಳೆದ್ರು – ಆರ್.ಅಶೋಕ್ ಕಿಡಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಎರಡು ತಿಂಗಳ ಗೃಹಲಕ್ಷ್ಮಿ ಕಂತು ಬಾಕಿ ವಿಚಾರ ಕೋಲಾಹಲ ಸೃಷ್ಟಿಸಿತ್ತು. ಈ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತು ಬಂದಿಲ್ಲ ಅಂತ ಮೊನ್ನೆ ಸದನದಲ್ಲಿ ಶಾಸಕ ಮಹೇಶ್...
ಸಿಲಿಂಡರ್ ಸ್ಫೋಟ – ಮನೆ ನೆಲಸಮ, 7 ಮಂದಿ ಗಂಭೀರ..!
ಕೊಪ್ಪಳ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40),...
ನಾನೇ ನಿಜವಾದ ವಿರೋಧ ಪಕ್ಷದ ನಾಯಕ – ಸದನದಲ್ಲಿ ಕುರ್ಚಿ ಬದಲಾವಣೆಗೆ ಯತ್ನಾಳ್ ಕಿಡಿ
ಬೆಳಗಾವಿ : ಈ ಸದನದಲ್ಲಿ ನಿಜವಾದ ವಿರೋಧ ಪಕ್ಷದ ನಾಯಕ ಅಂದರೆ ನಾನೇ ಅಂತಾ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗರಂ ಆದರು. ವಿಧಾನಸಭೆಯಲ್ಲಿ ಕುರ್ಚಿ ಬದಲಾಯಿಸಿದ್ದಕ್ಕೆ ಗರಂ ಆದ ಬಿಜೆಪಿ...
ವ್ಯಾಪಾರಿಯ ಬಳಿ ಚಿನ್ನ ದರೋಡೆ – ನಾಲ್ವರು ಬಂಧನ
ದಾವಣಗೆರೆ : ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ ಸೇರಿ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು...





















