ಟ್ಯಾಗ್: houses
ಗುಜರಾತ್ : ರಾತ್ರೋ ರಾತ್ರಿ 100 ಮನೆಗಳು ಬುಲ್ಡೋಜರ್ ದಾಳಿಗೆ ನೆಲಸಮ
ಅಹ್ಮದಾಬಾದ್ : ಗುಜರಾತ್‌ನ ಸೂರತ್ ನಗರದಲ್ಲಿ ನೂರು ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದ್ದು, ಆದರೆ ಆ ಮನೆಗಳನ್ನು ಉರುಳಿಸಿದ್ದು ಯಾರು ಎಂಬುದು ಯಾರಿಗೂ ತಿಳಿಯದೆ ಒಂದು ನಿಗೂಢ ರಹಸ್ಯವಾಗಿ ಪರಿಣಮಿಸಿದೆ. ಸೂರತ್‌ನ ಲಿಂಬಾಯತ್ ಪ್ರದೇಶದ...
ಅನಧಿಕೃತವಾಗಿರುವ ಹೋಂ ಸ್ಟೇ, ಗೆಸ್ಟ್ ಹೌಸ್ ಬಂದ್ ಮಾಡುವಂತೆ ಸೂಚನೆ : ಹಂಪಿ
ವಿಜಯನಗರ: ವಿಶ್ವವಿಖ್ಯಾತ ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಹೋಂ ಸ್ಟೇ, ವಸತಿ ಗೃಹ, ಗೆಸ್ಟ್ ಹೌಸ್ ಮೇಲೆ ವಿಜಯನಗರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೋಮವಾರ ದಾಳಿ ನಡೆಸಿ, ತಕ್ಷಣವೇ ಬಂದ್...
ಮೈಸೂರಿನ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರು ದಾಳಿ..!
ಮೈಸೂರು : ಮೈಸೂರಿನ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದ್ದು, ಅಪರಾದ ಕೃತ್ಯಗಳಲ್ಲಿ ಪಾಲ್ಗೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮನೆಗಳ ಮೇಲೆ ದಿಢೀರ್ ದಾಳಿ,...
ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ..!
ಚಿಕ್ಕಮಗಳೂರು : ನಗರದ ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆಯ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಿಡಿಗೇಡಿಗಳ ಕೃತ್ಯಕ್ಕೆ 2 ಕೋಮಿನ ನಡುವೆ ಗಲಾಟೆ ನಡೆದಿದೆ. ಸೋಮವಾರ (ಫೆ.16)...
ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ.ಗಳು ಪತ್ತೆ..!
ಬೆಂಗಳೂರು : ಇಂದು ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಳಿಗ್ಗೆ ಎದ್ದು ಬಾಗಿಲು ತೆಗೆಯುವ ಹೊತ್ತಿಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಕೇಸ್ನಲ್ಲಿ ಮನೆ ಬಾಗಿಲು ಮುಂದೆ...
4 ಮನೆ ಸೇರಿ 14 ಕೋಟಿ ಆಸ್ತಿ – ಜಮೀರ್ ಆಪ್ತನ ಮನೆಯಲ್ಲಿ ಲೋಕಾ...
ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಸರ್ಫರಾಜ್ ಖಾನ್ ಮನೆಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿರುವ ಆಸ್ತಿಯ ಮೌಲ್ಯದ ಮಾಹಿತಿ ಬಹಿರಂಗಗೊಂಡಿದೆ. ಒಟ್ಟು 4 ಮನೆ, 8 ಕೋಟಿ ಮೌಲ್ಯದ...
ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ – ಕೃಷ್ಣಬೈರೇಗೌಡ
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜವಾಗಿದೆ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇಂದು ವಿದೇಶ ಪ್ರವಾಸ...
ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ – ಪ್ರಹ್ಲಾದ್ ಜೋಶಿ
ನವದೆಹಲಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು ತುಷ್ಟೀಕರಣದ ಶರವೇಗವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.
ರಾಜ್ಯದಲ್ಲಿ ರೈತರು,...
ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಗ್ರಾಮಸ್ಥರಲ್ಲಿ ಆತಂಕ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಗ್ರಾಮ...
ಐಷಾರಾಮಿ ವಾಹನ ಕಳ್ಳಸಾಗಣೆ ಪ್ರಕರಣ – ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ...
ತಿರುವನಂತಪುರಂ : ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಚೆನ್ನೈನಲ್ಲಿರುವ...




















