ಟ್ಯಾಗ್: Hubballi fire tragedy
ಹುಬ್ಬಳ್ಳಿ ಅಗ್ನಿ ಅವಘಡ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ.
ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ...