ಟ್ಯಾಗ್: Hubballi police
ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ ಪೊಲೀಸ್ ನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು
ಹುಬ್ಬಳ್ಳಿ: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ ಪೊಲೀಸ್ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ,...