ಟ್ಯಾಗ್: Hunan
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ಸಾವು, 61 ಮಂದಿಗೆ ಗಾಯ
ಬೀಜಿಂಗ್ : ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4)...













