ಟ್ಯಾಗ್: hunsur
ದರೋಡೆ ಕೇಸ್; ಹಿಂದಿ ಭಾಷೆ, ಕೈಯಲ್ಲಿ ಗನ್ ಹಿಡಿದಿದ್ರು – ಎಸ್‌ಪಿ ವಿಷ್ಣುವರ್ಧನ್
ಮೈಸೂರು : ಹುಣಸೂರು ಪಟ್ಟಣದ ಸ್ಕೈ ಗೋಲ್ಡ್ & ಡೈಮಂಡ್ಸ್ ಅಂಗಡಿಯಲ್ಲಿ ಮಟಮಟ ಮಧ್ಯಾಹ್ನವೇ ದರೋಡೆ ನಡೆದಿದೆ. ದರೋಡೆ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ವಿವರವಾಗಿ ಮಾತನಾಡಿದ್ದಾರೆ.
ಗನ್ ತೋರಿಸಿ...
ಹುಣಸೂರಿನಲ್ಲಿ ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿ ದರೋಡೆ..!
ಮೈಸೂರು : ಮೈಸೂರಿನ ಹುಣಸೂರು ಪಟ್ಟಣದಲ್ಲಿ ನೆನ್ನೆ ಹಾಡಹಗಲೇಯಲ್ಲಿ ಚಿನ್ನದಂಗಡಿ ದರೋಡೆ ನಡೆದಿದೆ. 5 ಕ್ಕೂ ಹೆಚ್ಚು ಜನರ ಗ್ಯಾಂಗ್‌ವೊಂದು ಏಕಾಏಕಿ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 4 ರಿಂದ 5 ಕೋಟಿ ಮೌಲ್ಯದ...
ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ
ಮೈಸೂರು : ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ...
ಹುಣಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
ಹುಣಸೂರು: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸರಾಮೇನಹಳ್ಳಿಯಲ್ಲಿ ನಡೆದಿದ್ದು, ತಂತಿ ತುಂಡಾಗಿ ಬಿದ್ದಿರುವ ಬಗ್ಗೆ ಮಾಹಿತಿ ನೀಡಿದ್ದರೂ ಸರಿಪಡಿಸದ ಚೆಸ್ಕಾಂ ವಿರುದ್ದ...
ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ತೆಂಗಿನ ಮರ: ತಪ್ಪಿದ ಭಾರೀ ಅನಾಹುತ
ಹುಣಸೂರು: ತಾಲೂಕಿನಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ ನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿತ್ತು. ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿತ್ತಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದ ಕಲ್ಕುಣಿಕೆ ಹತ್ತಿ ಮರದ ಬೀದಿಯ ನಿಂಗಣ್ಯರ ಮನೆ ಬಳಿಯ...
















