ಟ್ಯಾಗ್: husband
ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಬಂಧನ..!
ಬೆಂಗಳೂರು : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ.
ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ...
ಪತಿಯ ಚಿತ್ರಹಿಂಸೆ ತಾಳಲಾರದೇ ಮಹಡಿಯಿಂದ ಜಿಗಿದ ಪತ್ನಿ
ಬೆಂಗಳೂರು : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ.
ಆಕೆಯ ಬೆನ್ನುಮೂಳೆ...
ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ...
ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ
ಚಿಕ್ಕಮಗಳೂರು : ಪತಿಯೇ ಪತ್ನಿಯನ್ನು ಚಾಕು ಇರಿದು ಹತ್ಯೆಗೈದಿರುವುದು ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಪತಿ ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಐದು...
ಪರಿಹಾರ ಹಣದ ಆಸೆಗೆ ಪತಿಗೆ ಚಟ್ಟ ಕಟ್ಟಿದ ಧರ್ಮಪತ್ನಿ
ಮೈಸೂರು : ಪರಿಹಾರ ಹಣದ ಆಸೆಗೆ ಪತಿಯನ್ನ ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ವೆಂಕಟಸ್ವಾಮಿ ಕೊಲೆಯಾದ...
2 ವರ್ಷದ ಹಿಂದೆ ಮದುವೆಯಾಗಿದ್ದ, ಟೆಕ್ಕಿ ಆತ್ಮಹತ್ಯೆ – ಪತಿ ಬಂಧನ..!
ಬೆಂಗಳೂರು : ಎರಡು ವರ್ಷದ ಹಿಂದೆ ಮದುವೆಯಾಗಿದ್ದ, ಮಹಿಳಾ ಟೆಕ್ಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ನಗರದ ಎಸ್‍ಜಿ ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ.
ಶಿಲ್ಪಾ, ಪ್ರವೀಣ್ ಎಂಬಾತನನ್ನು...

















