ಟ್ಯಾಗ್: Hyderabad
ಅಮೆರಿಕದ ವೀಸಾ ಸಿಗದಿದ್ದಕ್ಕೆ, ಹೈದರಾಬಾದ್‌ನ ಮಹಿಳಾ ವೈದ್ಯೆ ಆತ್ಮಹತ್ಯೆ
ಅಮರಾವತಿ : ಅಮೆರಿಕದ ವೀಸಾ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಹಿಳಾ ವೈದ್ಯೆ ಹೈದರಾಬಾದ್‌ನಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೋಹಿಣಿ (38) ಮೃತ ವೈದ್ಯೆ ಎಂದು...
ಭೀಕರ ಅಪಘಾತ – 10ಕ್ಕೂ ಅಧಿಕ ಮಂದಿ ಸಾವು; ಮೋದಿ ಪರಿಹಾರ ಘೋಷಣೆ..!
ಹೈದರಾಬಾದ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ತೆಲಂಗಾಣ ಸರ್ಕಾರಿ ಬಸ್ ಮತ್ತು ಖಾಸಗಿ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ...
ಕನ್ನಡಕ್ಕೆ ಕಾಸ್ಟ್ಲಿ ಆದ ಕಿಸ್‌ನ ನಟಿ ಶ್ರೀಲೀಲಾ
ಕಿಸ್ ಕನ್ನಡ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಶ್ರೀಲೀಲಾ ಇದೀಗ ಕನ್ನಡದಲ್ಲಿ ಮರೀಚಿಕೆಯಾಗಿದ್ದಾರೆ. ಒಂದೇ ಒಂದು ಕನ್ನಡ ಚಿತ್ರವನ್ನು ಶ್ರೀಲೀಲಾ ಒಪ್ಪಿಕೊಳ್ತಿಲ್ಲ ಎಂಬ ಮಾತುಗಳು ಗಾಂಧಿನಗರದ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ....
ಹೈದರಾಬಾದ್-ಬೆಂಗಳೂರು ಬಸ್ನಲ್ಲಿ ಬೆಂಕಿ ಅವಘಡ; ದುರಂತಕ್ಕೆ ಕಾರಣ
ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ...
ನಟಿ ಕೀರ್ತಿ ಸುರೇಶ್ ಜೊತೆಗಿನ ವಿಜಯ್ ದೇವರಕೊಂಡ ಹೊಸ ಸಿನಿಮಾಗೆ ಮುಹೂರ್ತ
ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು...
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ, ವಾಹನಕ್ಕೆ ಗ್ರಾಮಸ್ಥರು ಬೆಂಕಿ ಇಟ್ಟ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಸಿಕ್ಕಿದ...
ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಮಹಿಳೆಯ ಭೀಕರ ಕೊಲೆ..!
ಹೈದರಾಬಾದ್ : ಮಹಿಳೆಯನ್ನು ಕಟ್ಟಿಹಾಕಿ, ಪ್ರೆಷರ್ ಕುಕ್ಕರ್‌ನಿಂದ ಹೊಡೆದು ಬಳಿಕ ಕತ್ತರಿಯಿಂದ ಆಕೆಯ ಗಂಟಲು ಸೀಳಿ ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಸೈಬರಾಬಾದ್‌ನ ಐಟಿ ಕೇಂದ್ರದಲ್ಲಿರುವ ಸ್ಕ್ಯಾನ್ ಲೇಕ್ ಅಪಾರ್ಟ್ಮೆಂಟ್‌ನಲ್ಲಿ ಘಟನೆ ನಡೆದಿದೆ....
ಹೈದರಾಬಾದ್: ಪತ್ನಿ, ಮಗನಿಂದ ವೈದ್ಯನ ಹತ್ಯೆ
ಹೈದರಾಬಾದ್: ಪತ್ನಿ ಹಾಗೂ ಮಗ ಸೇರಿಕೊಂಡು ವೈದ್ಯನನ್ನು ಕೊಲೆ ಮಾಡಿರುವ ಘಟನೆ ಹೈದರಾಬಾದ್ ಬಂಡ್ಲಗುಡದಲ್ಲಿ ಘಟನೆ ನಡೆದಿದೆ.
ಡಾ. ಮಸಿಯುದ್ದೀನ್ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಕ್ರಿಸ್ಟಕ್ ಕಾಲೊನಿಯಲ್ಲಿ ಪತ್ನಿ ಶಬಾನಾ ಹಾಗೂ ಮಗ ಸಮೀರ್...
ಹೈದರಾಬಾದ್ ನ ಕಟ್ಟಡದಲ್ಲಿ ಅಗ್ನಿ ಅವಘಡ: ಮೂವರು ಸಾವು, ಐವರ ರಕ್ಷಣೆ
ಹೈದರಾಬಾದ್: ತೆಲಂಗಾಣದ ಪುಪ್ಪಲ್ಗುಡ ಹಳ್ಳಿಯ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ, ಐದು ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ...
ಹೈದರಾಬಾದ್ ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಧರೆಗೆ
ಹುಮನಾಬಾದ್: ಪರಿಸರದಲ್ಲಿನ ಉಷ್ಣವಲಯ ಮತ್ತು ವಾಯುಮಂಡಲದ ಎತ್ತರಗಳಲ್ಲಿ ಸ್ಥಳೀಯ ಹವಾಮಾನವನ್ನು ಮೇಲ್ವಿಚಾರಣೆ ಮಾಡಲು ಆಕಾಶಕ್ಕೆ ಹಾರಿಸಿದ ಏರ್ ಬಲೂನ್ ಶನಿವಾರ ಬೆಳಗಿನ ಜಾವ ತಾಲೂಕಿನ ಜಲಸಂಗಿ ಗ್ರಾಮದಲ್ಲಿ ಧರೆಗೆ ಉರುಳಿ ಬಿದ್ದಿದೆ.
ಹೈದರಾಬಾದ್‌ನ TIFR...




















