ಟ್ಯಾಗ್: ICU
ನಟ ಧರ್ಮೇಂದ್ರ ಸಾವಿನ ಸುಳ್ಳು ಸುದ್ದಿಗೆ ಹೇಮಾಮಾಲಿನಿ ಆಕ್ರೋಶ
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕೆಲವು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ನಿಧನದ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಧರ್ಮೇಂದ್ರ...
ಪಕ್ಕೆಲುಬು ಗಾಯದಿಂದ ರಕ್ತಸ್ರಾವ – ಐಸಿಯುನಲ್ಲಿ ಶ್ರೇಯಸ್ ಅಯ್ಯರ್‌ಗೆ ಚಿಕಿತ್ಸೆ
ನವದೆಹಲಿ : ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೇ ಪಂದ್ಯದಲ್ಲಿ ಕ್ಯಾಚ್ ಹಿಡಿಯವ ವೇಳೆ ಎಡ ಪಕ್ಕೆಲುಬು ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂತರಿಕ...













