ಟ್ಯಾಗ್: IGIA
ದೆಹಲಿ ಏರ್‌ಪೋರ್ಟ್ ATCನಲ್ಲಿ ತಾಂತ್ರಿಕ ದೋಷ – ವಿಮಾನಗಳ ಹಾರಾಟ ವಿಳಂಬ
ನವದೆಹಲಿ : ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಇಂದು (ಶುಕ್ರವಾರ) ಬೆಳಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ...












