ಮನೆ ಟ್ಯಾಗ್ಗಳು Illegal

ಟ್ಯಾಗ್: illegal

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ..!

0
ಉತ್ತರಾಖಂಡ : ಕೆಲವು ಧಾರ್ಮಿಕ ಸ್ಥಳಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಪ್ರಸ್ತಾಪಿಸಿರುವ ಉತ್ತರಾಖಂಡ ಹೈಕೋರ್ಟ್ ಪರಿಸ್ಥಿತಿ ಚಿಂತಾಜನಕವಾಗಿದ್ದು, ದೇಗುಲ ಮತ್ತು ಆಶ್ರಮಗಳಲ್ಲಿ ದಿಢೀರ್ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದೆ. ಮಹಿಳೆಯೊಂದಿಗೆ ಸಹಜೀವನ ನಡೆಸುತ್ತಿರುವ ಆರೋಪವೂ...

ಅಕ್ರಮ ಕಲ್ಲು ಗಣಿಗಾರಿಕೆ; ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ..!

0
ಯಾದಗಿರಿ : ಜಿಲ್ಲೆಯಲ್ಲಿ ಪರವಾನಗಿ ಪಡೆಯದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸುಮಾರು ವರ್ಷಗಳಿಂದ ತೆರಿಗೆ ಪಾವತಿಸಿದೇ ಬಿಳಿ ಕಲ್ಲಿನ ಗಣಿಗಾರಿಕೆ ನಡೆದಿದ್ದು, ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಾಪುರ...

ಅಕ್ರಮವಾಗಿ ನೆಲೆಸಿದ್ದ, ಬಾಂಗ್ಲಾ ವಲಸಿಗರ ಶೆಡ್‌ಗಳಿಗೆ ಬೆಂಕಿ..!

0
ಬೆಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ. ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಲೆಕ್ಟ್ರಾನಿಕ್ ಸಿಟಿ,...

ಅಕ್ರಮ ಆನ್‌ಲೈನ್ ಬೆಟ್ಟಿಂಗ್; ವೀರೇಂದ್ರ ಪಪ್ಪಿಗೆ ಇಡಿ ಶಾಕ್ – ಆಸ್ತಿ ಮುಟ್ಟುಗೋಲು

0
ಬೆಂಗಳೂರು : ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಕೃಷಿ ಜಮೀನು, ನಿವೇಶನ ಸೇರಿದಂತೆ 177.3 ಕೋಟಿ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ತನಿಖೆ ವೇಳೆ ಕೆಸಿ...

ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ

0
ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಅಕ್ರಮ ಬಾಂಗ್ಲಾದೇಶದ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ಹೊರವಲಯದ ಬೇಗೂರಿನ ಎಳೇನಹಳ್ಳಿಯಳ್ಳಿಯಲ್ಲಿರುವ ಡಂಪಿಂಗ್ ಯಾರ್ಡ್‌ನಲ್ಲಿ ನಡೆದಿದೆ. ಐದು ಎಕ್ರೆ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ, ಇವರನ್ನು...

ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ; ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ

0
ನವದೆಹಲಿ : ಇತ್ತೀಚೆಗಷ್ಟೇ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ನಡೆದಿದ್ದ, ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಬೃಹತ್‌ ಬುಲ್ಡೋಜರ್‌ ಕಾರ್ಯಾಚರಣೆ ನಡೆದಿದೆ. https://twitter.com/PTI_News/status/2008717149611979112?s=20 ಇದೇ ಜನವರಿ...

ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ; ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆ..!

0
ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಸಂಬಂಧ ಒಂದೆಡೆ ರಾಜಕೀಯ ಜಟಾಪಟಿಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆಯಾಗಿದೆ. ಜೈಬಾ ತಬಸ್ಸುಮ್ ಮತ್ತಿತರರು...

ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ – ಜಿ.ಪರಮೇಶ್ವರ್

0
ಬೆಳಗಾವಿ : ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ...

ಬೇಲೆಕೇರಿ ಬಂದರಿನಲ್ಲಿ ಅಕ್ರಮ ಕಬ್ಬಿಣದ ಅದಿರು ರಫ್ತು ಕೇಸ್;‌ ಇಡಿ ದಾಳಿ

0
ನವದೆಹಲಿ : ಬೇಲೆಕೇರಿ ಬಂದರಿನ ಮೂಲಕ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು ಹರಿಯಾಣದ ಹಲವು...

ಮೋದಿ ಅಕ್ರಮ ಮಾಡಿಯೇ ಚುನಾವಣೆ ಗೆದ್ದಿರೋದು – ಸಂತೋಷ್ ಲಾಡ್

0
ಬೆಂಗಳೂರು : ಇಡೀ ದೇಶದಲ್ಲಿ ವೋಟ್ ಚೋರಿ ಆಗಿರೋದು ಸತ್ಯ. ನರೇಂದ್ರ ಮೋದಿ ಅಕ್ರಮ ಮಾಡಿಯೇ ಚುನಾವಣೆಗಳನ್ನು ಗೆದ್ದಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿ ಆರೋಪದ ಬಗ್ಗೆ ವಿಧಾನಸೌಧದಲ್ಲಿ...

EDITOR PICKS