ಮನೆ ಟ್ಯಾಗ್ಗಳು IMD

ಟ್ಯಾಗ್: IMD

ದಿತ್ವಾ ಚಂಡಮಾರುತ – ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ರೆಡ್ ಅಲರ್ಟ್

0
ಚೆನ್ನೈ/ಹೈದರಾಬಾದ್‌ : ದ್ವಿತ್ವಾ ಚಂಡಮಾರುತವು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೇದಾರಣ್ಯಂ ಕರಾವಳಿ ಸಮೀಪಿಸಿದ್ದು, ಇಂದು ಅತಿಯಾದ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದಕ್ಕಾಗಿ ಎಸ್‌ಡಿಆರ್‌ಎಫ್‌,...

ಜೋರಾಯ್ತು ಚಳಿ ಅಬ್ಬರ – ಮಲೆನಾಡಂತಾದ ಬೆಂಗಳೂರು ಸಿಟಿ

0
ಬೆಂಗಳೂರು : ಡಿಸೆಂಬರ್‌ಗೂ ಮುನ್ನವೇ ರಾಜ್ಯದಲ್ಲಿ ಚಳಿ ಅಬ್ಬರ ಜೋರಾಗಿದ್ದು, ಬೆಂಗಳೂರಿನಲ್ಲಿ ಮಂಜು ಆವರಿಸಿ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಜನವರಿ ವೇಳೆಗೆ ರಾಜ್ಯವ್ಯಾಪಿ ಚಳಿ ಅಬ್ಬರ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್...

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ತಿರುವನಂತಪುರಂ : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸೋಮವಾರ (ನ.24) ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದೆ. ವರುಣಾರ್ಭಟ ಜೋರಾಗುತ್ತಿದ್ದಂತೆ ಭಾರತೀಯ...

ಕರಾವಳಿ, ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ

0
ಬೆಂಗಳೂರು : ನಾಳೆಯಿಂದ (ನ.5) ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ...

ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...

ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

0
ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಈ ಪರಿಣಾಮ ಎರಡು ದಿನಗಳ ಕಾಲ...

ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

0
ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ. ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು,...

ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ – ಭಾರೀ ಮಳೆ ಸಾಧ್ಯತೆ

0
ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ...

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

0
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ...

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...

EDITOR PICKS