ಟ್ಯಾಗ್: IMD
ಕರಾವಳಿ, ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ
ಬೆಂಗಳೂರು : ನಾಳೆಯಿಂದ (ನ.5) ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ...
ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...
ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ
ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಈ ಪರಿಣಾಮ ಎರಡು ದಿನಗಳ ಕಾಲ...
ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.
ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು,...
ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಭಾರೀ ಮಳೆ ಸಾಧ್ಯತೆ
ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ...
ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಯೆಲ್ಲೋ...
ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...
ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್..!
ಮುಂಬೈ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,...
ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 3 ದಿನಗಳು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್...
ರಾಜಸ್ಥಾನ, ಒಡಿಶಾ, ಗುಜರಾತ್ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ರಾಜಸ್ಥಾನ, ಒಡಿಶಾ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸೆಪ್ಟೆಂಬರ್...




















