ಟ್ಯಾಗ್: IMD
ಬೆಂಗಳೂರಿಗೆ ಮಳೆ ಅಲರ್ಟ್ – ಮುಂದಿನ 3-4 ದಿನ ಮಳೆ…!
ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ...
ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ...













