ಟ್ಯಾಗ್: imprisonment
ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ...
ಮಂಗಳೂರು : ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್,...
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ – ಬಿಎಸ್‌ವೈ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ....
ಯೋಗೇಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ...
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ...
ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, ಜೈಲು ಶಿಕ್ಷೆ – ಟ್ರಂಪ್ ಆದೇಶ
ವಾಷಿಂಗ್ಟನ್ : ಅಮೆರಿಕ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ಅಂತಹವರನ್ನು ತಕ್ಷಣವೇ ಬಂಧಿಸಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ಧ್ವಜ ಅಪವಿತ್ರಗೊಳಿಸುವ ಕುರಿತಾದ ತನ್ನ ಕಾರ್ಯಕಾರಿ ಆದೇಶದಲ್ಲಿ,...
ದೇವಸ್ಥಾನದ ಜಾಗಕ್ಕಾಗಿ ಕೊಲೆ ಪ್ರಕರಣ; ಐವರಿಗೆ ಜೀವಾವಧಿ ಶಿಕ್ಷೆ
ಬೆಳಗಾವಿ : ಯುವಕನ ಕೊಲೆ ಪ್ರಕರಣದ ಐವರು ಅಪರಾಧಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.
ಗೌಂಡವಾಡ ಗ್ರಾಮದ ಭೈರವನಾಥ ದೇವಸ್ಥಾನ...
ಮಕ್ಕಳ ಮಾರಾಟ: ಖರೀದಿಗೆ 5 ವರ್ಷ ಜೈಲು ಶಿಕ್ಷೆ
ಮಂಗಳೂರು: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 80 ಮತ್ತು 81ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ....

















