ಮನೆ ಟ್ಯಾಗ್ಗಳು In

ಟ್ಯಾಗ್: in

ಮೈಸೂರು ಅಗ್ನಿ ದುರಂತ ಪ್ರಕರಣಕ್ಕೆ ಟ್ವಿಸ್ಟ್: ನಿಯಮ ಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿತ್ತಾ ಪಬ್?

0
ಮೈಸೂರು, ಜೂನ್ 16: ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ....

ಸುಡು ಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡುತ್ತೀರಾ? ಕೂದಲಿನ ಆರೋಗ್ಯಕ್ಕೆ ಇದು ಹಾನಿಕರವಾಗಬಹುದು!

0
ಕೂದಲು ವ್ಯಕ್ತಿಯ ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಕೂದಲಿನ ಆರೈಕೆಗಾಗಿ ಅನೇಕರು ಶಾಂಪೂ, ಕಂಡೀಷನರ್ ಹಾಗೂ ವಿವಿಧ ಎಣ್ಣೆಗಳನ್ನು ಬಳಸುತ್ತಾರೆ. ಆದರೆ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಳಸುವ ನೀರಿನ...

ತಂದೆಯ ವಿರುದ್ಧವೇ ಕಾನೂನು ಹೋರಾಟ ನಡೆಸಿದ ಅಪ್ರಾಪ್ತೆಗೆ ನ್ಯಾಯ; ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20...

0
ಬೆಂಗಳೂರು, ಜೂನ್ 12: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ದಿನಗೂಲಿ ಕಾರ್ಮಿಕನೊಬ್ಬನಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ 20 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಕುಟುಂಬದ ಬೆಂಬಲವಿಲ್ಲದ ಪರಿಸ್ಥಿತಿಯಲ್ಲೂ ಬಾಲಕಿ...

ಪದ್ಮಶ್ರೀ ಡಾ. ಮಾತಾ ಬಿ. ಮಂಜಮ್ಮ ಜೋಗತಿ ಹಾಗೂ ಏಕಲವ್ಯ ಪ್ರಶಸ್ತಿ ವಿಜೇತ ಎ....

0
ಮೈಸೂರು: ಸಮಾಜ ಸೇವೆಯನ್ನು ಧ್ಯೇಯವಾಗಿಟ್ಟುಕೊಂಡು ಕಾರ್ಯನಿರ್ವಹಿಸಲಿರುವ ಶ್ರೀ ಮಣಿಕಂಠ ಫೌಂಡೇಶನಿನ ಭವ್ಯ ಉದ್ಘಾಟನಾ ಸಮಾರಂಭವು ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ವಿಜಯನಗರ 4ನೇ ಹಂತದ ರಾಜು ಕಾರ್ನರ್ ಹತ್ತಿರ ನಡೆಯಲಿದೆ. ಕಾರ್ಯಕ್ರಮದ...

ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖ: 200 ಕೋಟಿ ರೂ....

0
ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಸಂಚು ರೂಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅದರಲ್ಲಿನ...

ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ ಹಾಗೂ ಮದ್ಯಪಾನ ಮಾಡಿ ವಾಹನ ಚಾಲನೆ ತಡೆಗೆ ಕಠಿಣ...

0
ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಕೆ. ಶಿವಕುಮಾರ್...

ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಅಗತ್ಯ ದಾಖಲೆ ಸಲ್ಲಿಕೆ ಕಡ್ಡಾಯ

0
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಹೊಸ ನಿಯಮದ...

ಕೆಆರ್‌ಎಸ್ ಜಲಮಟ್ಟ 81 ಅಡಿಗೆ ಇಳಿಕೆ; ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು-ಮೈಸೂರು ಭಾಗದಲ್ಲಿ...

0
ಮೈಸೂರು, ಜೂನ್ 11: ಜೂನ್ ತಿಂಗಳ ಅರ್ಧ ಭಾಗ ಮುಗಿಯುತ್ತಿದ್ದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ಸುರಿದಿದ್ದರೂ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗದ ಕಾರಣ...

ಜೈಲಿನಲ್ಲಿ ದರ್ಶನ್ ಮೌನ, ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ; ಇಬ್ಬರ ದಿನಚರಿ ವಿಭಿನ್ನ

0
ಬೆಂಗಳೂರು, ಜೂನ್ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಹಾಗೂ ಸಹ ಆರೋಪಿ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ....

ಕೊಟ್ಟಿಯೂರು ದೇವಾಲಯಕ್ಕೆ ಕನ್ನಡಿಗರಿಗೆ ಆಹ್ವಾನ: ಕನ್ನಡದಲ್ಲೇ ಮಾತನಾಡಿದ ಕಣ್ಣೂರು ಡಿಐಜಿ ಯತೀಶ್ ಚಂದ್ರ

0
ಬೆಂಗಳೂರು, ಜೂನ್ 10: ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ಭೇಟಿ ನೀಡಿದ್ದ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಕಣ್ಣೂರು ವಲಯದ ಡಿಐಜಿ ಯತೀಶ್ ಚಂದ್ರ ಕನ್ನಡದಲ್ಲೇ ಮಾತನಾಡಿ...

EDITOR PICKS