ಟ್ಯಾಗ್: inaugurated
ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈಓವರ್ ಸಂಚಾರಕ್ಕೆ ಸಿದ್ಧ – ಲೋಕಾರ್ಪಣೆ ಸಾಧ್ಯತೆ
ಬೆಂಗಳೂರು : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ. ಈ ವಾರದ ಅಂತ್ಯದಲ್ಲಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿನ 500...
ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್
ತುಮಕೂರು : ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು.
ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ...
ಇಂದು ಮೋದಿಯಿಂದ ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಉದ್ಘಾಟನೆ
ಗಾಂಧೀನಗರ : ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಪ್ರಧಾನಿ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ...














