ಟ್ಯಾಗ್: incident
ಬಾಗಲಕೋಟೆಯಲ್ಲಿ ಮನಕಲಕುವ ಘಟನೆ: ಮಗಳು ಮರಳಿ ಬದುಕಲಿ ಎಂದು ಉಪ್ಪಿನಲ್ಲಿ ಮೃತದೇಹವಿಟ್ಟ ಪೋಷಕರು
ಬಾಗಲಕೋಟೆ: ಆಟವಾಡುತ್ತಿದ್ದ ವೇಳೆ ಪಕ್ಕದ ಮನೆಯ ಸಂಪ್ ಗೆ ಬಿದ್ದು 18 ತಿಂಗಳ ಮಗು ಮೃತಪಟ್ಟ ಘಟನೆ ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 38ರಲ್ಲಿ ನಡೆದಿದ್ದು, ಮಗಳು ಮತ್ತೆ ಜೀವಂತವಾಗಬಹುದು ಎಂಬ ನಂಬಿಕೆಯಿಂದ...
ಜಮೀನು ಖರೀದಿ, ಒಂದೇ ಕುಟುಂಬದ 6 ಮಂದಿ ಕೊಲೆ : ಭೀಮಾತೀರದಲ್ಲಿ ಘಟನೆ
ವಿಜಯಪುರ : ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಜಮೀನಿನಲ್ಲಿ ಭೀಕರ ಕೊಲೆ ನಡೆದಿದ್ದು, ಆರು ಜನರು ಕೊಲೆಯಾಗಿದ್ದಾರೆ. ದುಂಡಪ್ಪ ನಿರಾಳೆ (65), ಸಹೋದರರಾದ ಶಿವಪುತ್ರ ನಿರಾಳೆ...
ಸೀಬರ್ಡ್ ಬಸ್ ಪಲ್ಟಿ, ಪ್ರಯಾಣಿಕ ಸಾವು : ಅಂಕೋಲಾ ಬಳಿ ಘಟನೆ
ಕಾರವಾರ/ಅಂಕೋಲಾ (ಮೇ.30): ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ...
ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ; ಮೈ ಜುಂ ಎನಿಸುವ ಘಟನೆ...
ತುಮಕೂರು : ಜಿಲ್ಲೆಯಲ್ಲಿ ಹೆತ್ತ ಕರುಳನ್ನೇ ಹಿಂಡುವಂತಹ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಹದಿಹರೆಯದ ಮಗಳನ್ನು ಆಕೆಯ ಸ್ವಂತ ತಂದೆಯೇ ಕೊಲೆ ಮಾಡಿ, ಶವವನ್ನು...
ಎರಡು ಶಿರಚ್ಛೇಧಿಸಿದ ಮೃತದೇಹ ಪತ್ತೆ : ಭೀಕರ ಘಟನೆ
ಕೈಮೂರ್(ಬಿಹಾರ): ಕಾಲುವೆಯ ದಡದ ಸಮೀಪ ಚೀಲಗಳಲ್ಲಿ ಎರಡು ರುಂಡವಿಲ್ಲದ ಮೃತದೇಹಗಳು ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದ ಘಟನೆ ಬಿಹಾರದ ಕೈಮೂರು ಜಿಲ್ಲೆಯ ರಾಮಗಢ ಪೊಲೀಸ್ ಠಾಣಾ ವ್ಯಾಪ್ತಿಯ ಅಭಯ್ದೆ ಎಂಬಲ್ಲಿ ನಡೆದಿದ್ದು ಸ್ಥಳೀಯರು ನೀಡಿದ ಮಾಹಿತಿ...
ನಾನು ಕೈ ಬೀಸುತ್ತಿದ್ದೆ, ಆದರೆ ಯಾರೂ ನನ್ನತ್ತ ನೋಡಲಿಲ್ಲ; ಅಹಂಕಾರ ಪುಡಿಪುಡಿಯಾದ ಘಟನೆ ನೆನೆದ...
ದಕ್ಷಿಣ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಜೀವನದಲ್ಲಿ ನಡೆದ ಒಂದು ವಿಶೇಷ ಅನುಭವವನ್ನು ಹಂಚಿಕೊಂಡಿದ್ದು, ಅದು ತಮ್ಮ ಅಹಂಕಾರವನ್ನು ಸಂಪೂರ್ಣವಾಗಿ ಪುಡಿಪುಡಿಯಾಗಿಸಿತು ಎಂದು ಹೇಳಿದ್ದಾರೆ. ಅಪಾರ ಅಭಿಮಾನಿ ಬಳಗ...
ಗರ್ಭಿಣಿಯ ಕೊಲೆ : ನ್ಯಾಯಕ್ಕಾಗಿ ಅತ್ತೆ ಮನೆ ಮುಂದೆ ಕುಳಿತ್ತಿದ್ದಾಗ ಘಟನೆ
ಗಂಜಾಮ್(ಒಡಿಶಾ): ನ್ಯಾಯಕ್ಕಾಗಿ ತನ್ನ ಅತ್ತೆ ಮನೆ ಮುಂದೆ ಧರಣಿ ಕುಳಿತಿದ್ದ ಗರ್ಭಿಣಿಯನ್ನು ಅಪ್ರಾಪ್ತ ಭಾಮೈದ ಕೊಲೆ ಮಾಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಜಾಂ ಪೊಲೀಸ್ ಠಾಣಾ ವ್ಯಾಪ್ತಿಯ ಅಗಸ್ಟಿನುವಾಗಮ್...
ಬಸ್ ಪಲ್ಟಿ ಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯ : ಮಲೆ ಮಹದೇಶ್ವರ ಬೆಟ್ಟದ...
ಚಾಮರಾಜನಗರ ಇಂದು (ಮೇ 01) ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಇದರಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ತಾಳುಬೆಟ್ಟದ ಕ್ರಾಸ್ ಹತ್ತಿರ...
ಜಾತ್ರೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದ ಬಹಿಷ್ಕಾರ ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ
ಬಾಗಲಕೋಟೆ : ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಮಾನವೀಯ ಮೌಲ್ಯಗಳಿಗೆ ಧಕ್ಕೆ ತರುವಂತಹ ಘಟನೆ ಬೆಳಕಿಗೆ ಬಂದಿದೆ. ಹನುಮಂತ ದೇವರ ಜಾತ್ರೆಗೆ ಹಣ ನೀಡದ ಕಾರಣಕ್ಕೆ ಏಳು ಕುಟುಂಬಗಳಿಗೆ ಗ್ರಾಮದಿಂದಲೇ ಬಹಿಷ್ಕಾರ...
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ; ರಾಜ್ಯವೇ ತಲೆ ತಗ್ಗಿಸೋ ಘಟನೆ – ಬಿವೈ...
ಬೆಂಗಳೂರು : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ಮಾಡಿರೋ ದೌರ್ಜನ್ಯ ಇಡೀ ರಾಜ್ಯವೇ ತಲೆ ತಗ್ಗಿಸೋ ಘಟನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ...




















