ಟ್ಯಾಗ್: including
ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್ ₹2.77 ಕೋಟಿ ಲೂಟಿ
ಮಂಗಳೂರು(ದಕ್ಷಿಣ ಕನ್ನಡ): ನಗರದಲ್ಲಿ ಗುತ್ತಿಗೆ ಕಂಪನಿ ನಡೆಸುತ್ತಿದ್ದ ಉದ್ಯಮಿಗೆ ಕಂಪನಿಯ ಇಬ್ಬರು ಕೆಲಸಗಾರರೇ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ರೂ. ವಸೂಲಿ ಮಾಡಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ...
ಸೂರಜ್ ಹೆಗ್ಡೆಗೆ ಅಂತಿಮ ನಮನ: ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್...
ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪದಾಧಿಕಾರಿಯಾಗಿದ್ದ ಸೂರಜ್ ಹೆಗ್ಡೆ ಅವರ ನಿಧನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ...
ಲುಧಿಯಾನ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ; ತಂದೆ-ಮಗ ಸೇರಿದಂತೆ ಮೂವರ ಸಾವು, ನಾಲ್ವರ ಸ್ಥಿತಿ...
ಲುಧಿಯಾನ: ಪಂಜಾಬ್‌ನ ಲುಧಿಯಾನದಲ್ಲಿರುವ ಕಾರ್ಖಾನೆಯಲ್ಲಿ ತಡರಾತ್ರಿ ವಿಷಕಾರಿ ಅನಿಲ ಸೋರಿಕೆ ಸಂಭವಿಸಿ ಮೂವರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಅನಿಲ ಸೋರಿಕೆಯಿಂದ ಪ್ರಜ್ಞಾಹೀನರಾದ ಕಾರ್ಮಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ...
ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ, ಚುನಾವಣಾ ದಿನಾಂಕ ಘೋಷಣೆ..!
ನವದೆಹಲಿ : ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ....
ನ್ಯಾಯಾಂಗ ನಿಂದನೆ ಪ್ರಕರಣ; ಕೇಜ್ರಿವಾಲ್ ಸೇರಿ ಆಪ್ ನಾಯಕರಿಗೆ ದೆಹಲಿ ಹೈಕೋರ್ಟ್ ನೋಟಿಸ್..!
ನವದೆಹಲಿ : ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ವಿರುದ್ಧ ಮಾನಹಾನಿಕರ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಹಿನ್ನೆಲೆ ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು...
ಗುಂಡಿನ ದಾಳಿಗೆ ಮಸೀದಿಯಲ್ಲಿ ಅಪ್ರಾಪ್ತ ದಾಳಿಕೋರರು ಜೊತೆಗೆ ಐವರ ಸಾವು : ಅಮೆರಿಕ
ಸ್ಯಾನ್ ಡಿಯಾಗೋ (ಅಮೆರಿಕ): ಅಮೆರಿಕದ ಸ್ಯಾನ್ ಡಿಯಾಗೋ ಮಸೀದಿಯ ಮೇಲೆ ಹದಿಹರೆಯದ ಅಪ್ರಾಪ್ತರ ಗುಂಪೊಂದು ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬಳಿಕ ಗುಂಡಿನ ದಾಳಿ ನಡೆಸಿದವರು...
ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ..!
ನವದೆಹಲಿ : ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು...
ಮನೆಗಳ್ಳರು, ಡ್ರಗ್ ಪೆಡ್ಲರ್ಸ್ ಸೇರಿ 10 ಆರೋಪಿಗಳು ಪೊಲೀಸರ ವಶಕ್ಕೆ : ಬೆಂಗಳೂರು
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಖದೀಮರ ಆಟಾಟೋಪಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಡ್ರಗ್ಸ್ ಮಾಫಿಯಾ ವಿರುದ್ಧ ಮಲ್ಲೇಶ್ವರಂ ಮತ್ತು ಅಶೋಕನಗರ ಪೊಲೀಸರು ಸಮರ ಸಾರಿದ್ರೆ, ಇತ್ತ ಸದ್ದಿಲ್ಲದೆ ಮನೆಗಳ್ಳತನ ಮಾಡುತ್ತಿದ್ದ ರಾಜಸ್ತಾನಿ ಗ್ಯಾಂಗ್...
ಸ್ಪೋರ್ಟ್ ಬೈಕ್ ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ, ಮಕ್ಕಳು ಸೇರಿದಂತೆ ಐವರ ಸಾವು
ಮೆಹಬೂಬ್‌ನಗರ(ತೆಲಂಗಾಣ): ವೇಗವಾಗಿ ಬಂದ ಸ್ಪೋರ್ಟ್ಸ್ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ದಾರುಣ ಘಟನೆ ಮೆಹಬೂಬ್‌ನಗರದ ಹೊರವಲಯದಲ್ಲಿ ತಡರಾತ್ರಿ ಸಂಭವಿಸಿದೆ. ನಗರದ ಬೈಪಾಸ್ ರಸ್ತೆಯ ಪಾಲಕೊಂಡ ಜಂಕ್ಷನ್‌ನಲ್ಲಿ...
ದೇವನಹಳ್ಳಿ, ವೈಟ್‌ಫೀಲ್ಡ್ ಸೇರಿ ಬೆಂಗಳೂರಿನ, ಈ ಭಾಗಗಳಲ್ಲಿ ಭೂಮಿಗೆ ಬಂಗಾರದ ಬೆಲೆ..!
ಬೆಂಗಳೂರು : ಬೆಂಗಳೂರಿನಲ್ಲಿ ಈಗಾಗಲೇ ಪ್ರಾಪರ್ಟಿ ಹಾಗೂ ಭೂಮಿಗೆ ಬಂಗಾರದ ಬೆಲೆ ಇದೆ. ಇದೀಗ ಬೆಂಗಳೂರಿನೊಂದಿಗೆ ದಕ್ಷಿಣ ಭಾರತದ ವಿವಿಧ ಪ್ರಮುಖ ನಗರಗಳನ್ನು ಸಂಪರ್ಕಿಸುವ ಪ್ರಮುಖ ಯೋಜನೆಯನ್ನು ಕೇಂದ್ರ ಸರ್ಕಾರವು ಪರಿಚಯಿಸಿದೆ. ಇದೀಗ...




















