ಟ್ಯಾಗ್: including
ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರು ಅರೆಸ್ಟ್
ಜೈಪುರ್ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಬಂಧಿತ ಮೌಲ್ವಿಗಳನ್ನು ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು,...
ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ
ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಈ ಪರಿಣಾಮ ಎರಡು ದಿನಗಳ ಕಾಲ...
ಭ್ರೂಣ ಲಿಂಗ ಪತ್ತೆ ಜಾಲ ದಂಧೆ – ಖಾಸಗಿ ಆಸ್ಪತ್ರೆ ಮಾಲಕಿ ಸೇರಿ ಐವರ...
ಮೈಸೂರು : ಭ್ರೂಣ ಲಿಂಗ ಪತ್ತೆ ಪ್ರಕರಣದಲ್ಲಿ ಸ್ಫೋಟಕ ವಿಚಾರ ಬಹಿರಂಗವಾಗಿದ್ದು, ಖಾಸಗಿ ಆಸ್ಪತ್ರೆ ಮಾಲಕಿಯೇ ಈ ದಂಧೆಯ ಕಿಂಗ್‌ಪಿನ್ ಎಂಬುದು ಗೊತ್ತಾಗಿದೆ.
ಬನ್ನೂರಿನ ಎಸ್.ಕೆ. ಆಸ್ಪತ್ರೆ ಮಾಲಕಿ ಶ್ಯಾಮಲಾ ಈ ಕೃತ್ಯದ ಕಿಂಗ್‌ಪಿನ್....
ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಯೆಲ್ಲೋ...
ಗುಜರಾತ್ ಸಂಪುಟ ಪುನಾರಚನೆ – ರಿವಾಬಾ ಜಡೇಜಾ ಸೇರಿ 26 ಸಚಿವರು
ಗಾಂಧಿನಗರ : ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ.
ಹಲವು ಹಾಲಿ ಮಂತ್ರಿಗಳನ್ನು ಕೈಬಿಡಲಾಗಿದೆ. ಹಲವು...
ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...
ಭೀಮಾನದಿ ಪ್ರವಾಹ – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ
ಯಾದಗಿರಿ : ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಗರದ ವೀರಭದ್ರೇಶ್ವರ ನಗರ, ವಿಶ್ವರಾಧ್ಯನಗರ ಬಡಾವಣೆಗಳಿಗೆ ರಾತ್ರಿ ನೀರು...
ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್..!
ಮುಂಬೈ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,...
ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾ ದಾಳಿ
ಕೊಪ್ಪಳ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಕೊಪ್ಪಳದ ನಗರಸಭೆ ಕಚೇರಿ,...
ಕುರುಬ ಸಮುದಾಯವನ್ನ ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ಮಹತ್ವದ ಸಭೆ
ಬೆಂಗಳೂರು : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ...





















