ಟ್ಯಾಗ್: including
ಗುಜರಾತ್ ಸಂಪುಟ ಪುನಾರಚನೆ – ರಿವಾಬಾ ಜಡೇಜಾ ಸೇರಿ 26 ಸಚಿವರು
ಗಾಂಧಿನಗರ : ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ.
ಹಲವು ಹಾಲಿ ಮಂತ್ರಿಗಳನ್ನು ಕೈಬಿಡಲಾಗಿದೆ. ಹಲವು...
ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...
ಭೀಮಾನದಿ ಪ್ರವಾಹ – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ
ಯಾದಗಿರಿ : ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಗರದ ವೀರಭದ್ರೇಶ್ವರ ನಗರ, ವಿಶ್ವರಾಧ್ಯನಗರ ಬಡಾವಣೆಗಳಿಗೆ ರಾತ್ರಿ ನೀರು...
ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್..!
ಮುಂಬೈ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,...
ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾ ದಾಳಿ
ಕೊಪ್ಪಳ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಕೊಪ್ಪಳದ ನಗರಸಭೆ ಕಚೇರಿ,...
ಕುರುಬ ಸಮುದಾಯವನ್ನ ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ಮಹತ್ವದ ಸಭೆ
ಬೆಂಗಳೂರು : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ...
ಇನ್ಮುಂದೆ ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ
ಬೆಂಗಳೂರು : ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ನಡೆಯುತ್ತಿದ್ದ ಲೂಟಿಗೆ ಕೊನೆಗೂ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದು, ಸಿನಿಮಾ ಪ್ರಿಯರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ...


















