ಮನೆ ಟ್ಯಾಗ್ಗಳು Including

ಟ್ಯಾಗ್: including

ಮರಕ್ಕೆ ಕಾರು ಡಿಕ್ಕಿ – ಪಿಎಸ್‌ಐ ಸೇರಿ ಐವರಿಗೆ ಗಾಯ

0
ರಾಯಚೂರು : ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಭಾನುವಾರ (ನ.9) ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್‌, ಪವಿತ್ರಾ ಸೇರಿ ಎಲ್ಲಾ ಆರೋಪಿಗಳಿಗಿಂದು ಬಿಗ್‌ ಡೇ

0
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್‌ ಮಾಡಲಾಗುತ್ತೆ. ಹಾಗಾಗಿ ಇಂದು ಪ್ರಕರಣದಲ್ಲಿ ಭಾಗಿಯಾಗಿರುವ 17 ಆರೋಪಿಗಳ ಖುದ್ದು ಹಾಜರಾತಿಗೆ ಕೋರ್ಟ್‌ ಸೂಚನೆ...

ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರು ಅರೆಸ್ಟ್‌

0
ಜೈಪುರ್‌ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಬಂಧಿತ ಮೌಲ್ವಿಗಳನ್ನು ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು,...

ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

0
ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಈ ಪರಿಣಾಮ ಎರಡು ದಿನಗಳ ಕಾಲ...

ಭ್ರೂಣ ಲಿಂಗ ಪತ್ತೆ ಜಾಲ ದಂಧೆ – ಖಾಸಗಿ ಆಸ್ಪತ್ರೆ ಮಾಲಕಿ ಸೇರಿ ಐವರ...

0
ಮೈಸೂರು : ಭ್ರೂಣ ಲಿಂಗ ಪತ್ತೆ ಪ್ರಕರಣದಲ್ಲಿ ಸ್ಫೋಟಕ ವಿಚಾರ ಬಹಿರಂಗವಾಗಿದ್ದು, ಖಾಸಗಿ ಆಸ್ಪತ್ರೆ ಮಾಲಕಿಯೇ ಈ ದಂಧೆಯ ಕಿಂಗ್‌ಪಿನ್ ಎಂಬುದು ಗೊತ್ತಾಗಿದೆ. ಬನ್ನೂರಿನ ಎಸ್.ಕೆ. ಆಸ್ಪತ್ರೆ ಮಾಲಕಿ ಶ್ಯಾಮಲಾ ಈ ಕೃತ್ಯದ ಕಿಂಗ್‌ಪಿನ್....

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

0
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ...

ಗುಜರಾತ್ ಸಂಪುಟ ಪುನಾರಚನೆ – ರಿವಾಬಾ ಜಡೇಜಾ ಸೇರಿ 26 ಸಚಿವರು

0
ಗಾಂಧಿನಗರ : ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತಮ್ಮ ಸಂಪುಟ ಪುನಾರಚನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ 26 ಮಂತ್ರಿಗಳಿರುವ ಕ್ಯಾಬಿನೆಟ್ ಅನ್ನು ಸಿಎಂ ಹೊಂದಿರಲಿದ್ದಾರೆ. ಹಲವು ಹಾಲಿ ಮಂತ್ರಿಗಳನ್ನು ಕೈಬಿಡಲಾಗಿದೆ. ಹಲವು...

ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ

0
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ‌ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...

ಭೀಮಾನದಿ ಪ್ರವಾಹ – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ

0
ಯಾದಗಿರಿ : ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಗರದ ವೀರಭದ್ರೇಶ್ವರ ನಗರ, ವಿಶ್ವರಾಧ್ಯನಗರ ಬಡಾವಣೆಗಳಿಗೆ ರಾತ್ರಿ ನೀರು...

ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್..!

0
ಮುಂಬೈ : ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,...

EDITOR PICKS