ಟ್ಯಾಗ್: increase by
ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ..!
ಬೆಂಗಳೂರು : ಆರ್ಥಿಕ ಸಂಕಷ್ಟದಿಂದ ಹೊರಬರುವ ಉದ್ದೇಶದೊಂದಿಗೆ ಜಲಮಂಡಳಿಯು ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ನೀರು ಬಳಕೆ ಶುಲ್ಕವನ್ನು ಶೇ.3ರಷ್ಟು ಹೆಚ್ಚಿಸಲಿದೆ. ಲಮಂಡಳಿ ಪ್ರತಿ ವರ್ಷದಂತೆ ಆರ್ಥಿಕ ಸಮತೋಲನವನ್ನ ಸರಿದೂಗಿಸಲು ಶೇ.3 ರಷ್ಟು ನೀರಿನ...












