ಟ್ಯಾಗ್: increased
ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ – ನಿತೀಶ್ ಕುಮಾರ್
ಪಾಟ್ನಾ : ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ. ಎನ್‌ಡಿಎ ಮಾತ್ರ ರಾಜ್ಯವನ್ನು ಅಭಿವೃದ್ಧಿಪಡಿಸಬಹುದು. ಹೀಗಾಗಿ ಎನ್‌ಡಿಎಗೆ ಮತ ಚಲಾಯಿಸುವ ಮೂಲಕ ಮತ್ತೊಂದು ಅವಕಾಶ ನೀಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್...
ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ – ಮೋಹನ್ ದಾಸ್ ಪೈ
ಬೆಂಗಳೂರು : ಮುಖ್ಯಮಂತ್ರಿಗಳೇ ನಿಮ್ಮ ಇಲಾಖೆಗಳಲ್ಲಿ ಭ್ರಷ್ಟಾಚಾರ ತೀರಾ ಹೆಚ್ಚಾಗಿದೆ. ಒಂದೊಂದು ಇಲಾಖೆಗಳೂ ರೇಡ್ ಕಾರ್ಡ್ ಇಟ್ಟುಕೊಂಡಿವೆ ಎಂದು ಉದ್ಯಮಿ ಮೋಹನ್ ದಾಸ್ ಪೈ ಎಕ್ಸ್ ಪೋಸ್ಟ್ ಮೂಲಕ ಬೇಸರ ಹೊರಹಾಕಿದ್ದಾರೆ.
ಕೈಗಾರಿಕೆ ಅನುಮೋದನೆಗೆ...
ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ – ನಿಯಮಗಳು ಜಾರಿ
ನವದೆಹಲಿ : ದೀಪಾವಳಿ ಮೊದಲ ದಿನವೇ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ AQI 400ರ ಗಡಿ ದಾಟಿದ್ದು, ಮುಂದಿನ ಒಂದು ವಾರದಲ್ಲಿ...
ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ
ಶ್ರೀನಗರ : ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಿದೆ.
ಹೌದು. ಗುಪ್ತಚರ ವರದಿಗಳ ಪ್ರಕಾರ,...
ಮೈಸೂರಿನ ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ – ಪ್ರತಾಪ್ ಸಿಂಹ
ಮೈಸೂರು : ಮೈಸೂರಿನ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಯಾವುದೇ ವರ್ಗಾವಣೆ ಆಗ ಬೇಕಾದರೆ...
ಬಾನು ಮುಷ್ತಾಕ್ ಮೇಲೆ ನಮಗೆ ಗೌರವ ಹೆಚ್ಚಾಗಿದೆ – ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ಸಾಹಿತಿ ಬಾನು ಮುಷ್ತಾಕ್ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಬಾನು ಮುಷ್ತಾಕ್ ಅವರ ಹಿಂದಿನ ಹೇಳಿಕೆಗೆ ನಮ್ಮ ವಿರೋಧ ಇತ್ತು....
ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12 ಕ್ಕೆ...
ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ, ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ...
ವೈದ್ಯಕೀಯ ಭತ್ಯೆ ದರ ಹೆಚ್ಚಿಸಿದ ರಾಜ್ಯ ಸರ್ಕಾರ
ಬೆಂಗಳೂರು: ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರೂಪ್ 'ಸಿ' ಮತ್ತು ಗ್ರೂಪ್ 'ಡಿ' ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ...


















