ಟ್ಯಾಗ್: India News
ನರ್ಮದಾ-ಕ್ಷಿಪ್ರಾ ಪೈಪ್‌ಲೈನ್ ಸ್ಫೋಟ: ಮುಗಿಲೆತ್ತರಕ್ಕೆ ಚಿಮ್ಮಿದ ನೀರು, ಮನೆಗಳಿಗೆ ನುಗ್ಗಿದ ಪ್ರವಾಹ
ಇಂದೋರ್: ನರ್ಮದಾ-ಕ್ಷಿಪ್ರಾ ಪೈಪ್‌ಲೈನ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ನೀರು ಮುಗಿಲೆತ್ತರಕ್ಕೆ ಚಿಮ್ಮಿದ ಘಟನೆ ಮಧ್ಯಪ್ರದೇಶದ ಇಂದೋರ್-ಖಂಡ್ವಾ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೈಪ್‌ಲೈನ್ ಒಡೆದ ಪರಿಣಾಮ...
ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ – ಹೊಸ...
ನವದೆಹಲಿ: ಇತ್ತೀಚೆಗೆ ಆಮ್ ಆದ್ಮಿ ಪಕ್ಷದಿಂದ ಹೊರಬಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾಅವರನ್ನು ರಾಜ್ಯಸಭೆಯ ಮೇಲ್ಮನೆಯ ಅರ್ಜಿಗಳ ಸಮಿತಿಯ ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಜ್ಯಸಭಾ ಅಧ್ಯಕ್ಷ...
ಮಧ್ಯಪ್ರಾಚ್ಯ ಯುದ್ಧ ಪರಿಣಾಮ: ಕರ್ನಾಟಕದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ, ಮುಂಗಾರು ಕೃಷಿಗೆ...
ಬೆಂಗಳೂರು : ಮಧ್ಯಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳು ಇದೀಗ ಇಂಧನ ವಲಯವನ್ನು ಮೀರಿ ಕೃಷಿ ಕ್ಷೇತ್ರದ ಮೇಲೂ ತೀವ್ರ ಪರಿಣಾಮ ಬೀರಿವೆ. ಈ ಹಿನ್ನೆಲೆ ಕರ್ನಾಟಕ ರಾಜ್ಯದಲ್ಲಿ ಒಟ್ಟು 38 ಸಾವಿರ...
ಭಾರತದಲ್ಲಿ ದಾಳಿ ನಡೆಸಲು ಉಗ್ರರ ಹೊಸ ತಂತ್ರ: ರೂಪ ಬದಲಿಸಿಕೊಂಡು ನುಸುಳಿದ ಲಷ್ಕರ್ ಉಗ್ರ...
ನವದೆಹಲಿ : ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಉದ್ದೇಶದಿಂದ ಪಾಕಿಸ್ತಾನದಿಂದ ಅಕ್ರಮವಾಗಿ ನುಸುಳಿದ್ದ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಉಗ್ರನೊಬ್ಬನ ಸಂಚು ಕೊನೆಗೂ ಬಹಿರಂಗವಾಗಿದೆ. ಸ್ಲೀಪರ್ ಸೆಲ್ ಜಾಲ ನಿರ್ಮಾಣ ಮತ್ತು ದೇಶದೊಳಗೆ ಅಶಾಂತಿ...
ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ!
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ (Crude Oil Price) ಮೇಲೆ ತೀವ್ರ ಒತ್ತಡ ಉಂಟಾಗಿದೆ. ಇದರ ನೇರ ಪರಿಣಾಮವಾಗಿ...
‘ಹಿಂದೂ ಧರ್ಮ ಒಂದು ಜೀವನ ಶೈಲಿ, ದೇವಾಲಯಕ್ಕೆ ಹೋಗುವುದು ಕಡ್ಡಾಯವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ...
ನವದೆಹಲಿ: ಹಿಂದೂ ಧರ್ಮವು ಒಂದು ಜೀವನ ಶೈಲಿ ಆಗಿದ್ದು, ದೇವಾಲಯಕ್ಕೆ ಹೋಗುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಹಿಂದೂ ಆಗಿ ಉಳಿಯಲು ಕಡ್ಡಾಯವಾಗಿ ದೇವಸ್ಥಾನಗಳಿಗೆ ಭೇಟಿ ನೀಡುವುದು...
Cabinet Meeting: ಮತ್ತೆ ವರ್ಕ್ ಫ್ರಂ ಹೋಂ ಜಾರಿ? ಇಂದು ಸಚಿವ ಸಂಪುಟ ಸಭೆ,...
ನವದೆಹಲಿ(ಮೇ.13): ಪಶ್ಚಿಮ ಏಷ್ಯಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಯುದ್ಧ ಬಿಕ್ಕಟ್ಟು, ಜಾಗತಿಕ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಕಚ್ಚಾ ತೈಲ ದರ ಹಾಗೂ ದೇಶದ ಆರ್ಥಿಕ ಪರಿಸ್ಥಿತಿಯ ಮೇಲಿನ ಒತ್ತಡದ ನಡುವೆ ಕೇಂದ್ರ ಸರ್ಕಾರ ಮಹತ್ವದ...
ಪ್ರಕಾಶ್ ರಾಜ್ ಟೀಕೆ: ಚುನಾವಣೆ ಮುಗಿದ ಬಳಿಕ ವಾಸ್ತವ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ
ಬೆಂಗಳೂರು: ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆಗಳು ಮುಗಿದ ನಂತರ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಚರ್ಚೆಗಳು ಮತ್ತೆ ಜೋರಾಗಿವೆ. ಮೇ 1 ರಂದು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ...


















